ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

ಆಸ್ತಿ ವಿವಾದ: ಟ್ರ್ಯಾಕ್ಟರ್‌ ಲೋಡ್‌ ಮಣ್ಣು ಸುರಿದು ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ..?

Published : Nov 08, 2022, 01:27 PM IST

ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ.

ಇಬ್ಬರು ಮಹಿಳೆಯರ ಮೇಲೆ ಮಣ್ಣು ಮುಚ್ಚಿ ಹತ್ಯೆಗೆ ಯತ್ನ ನಡೆಸಿದ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಹರಿಪುರಂ ಗ್ರಾಮದಲ್ಲಿ ವರದಿಯಾಗಿದೆ. ಮೂವರು ಸಂಬಂಧಿಕರಿಂದ ಇಬ್ಬರು ಮಹಿಳೆಯರ ಹತ್ಯೆಗೆ ಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಜಮೀನಿನಲ್ಲಿ ಯಾರೋ ಮಣ್ಣು ತಂದಿಟ್ಟಿದ್ದಾರೆ ಎಂದು ನೋಡಲು ಹೋದಾಗ 60 ವರ್ಷದ ತಾಯಿ ಹಾಗೂ 40 ವರ್ಷದ ಮಗಳು ಇಬ್ಬರೂ ಜಮೀನಿಗೆ ಹೋದಾಗ ಒಂದು ಟ್ರ್ಯಾಕ್ಟರ್‌ ಲೋಡ್‌ ಮಣ್ಣನ್ನು ಅವರ ಮೇಲೆ ಸುರಿಯಲಾಗಿದೆ ಎಂದು ಹೇಳಲಾಗಿದೆ. ನಂತರ, ಸ್ಥಳೀಯರು ಬಂದು ಅವರನ್ನು ಬಚಾವ್‌ ಮಾಡಿದ್ದಾರೆ. ಆ ಜಾಗದ ವಿಚಾರವಾಗಿ ಸಂಬಂಧಿಕರ ನಡುವೆ ವಿವಾದವಿದ್ದು, 7 ವರ್ಷಗಳಿಂದ ಕೋರ್ಟ್‌ನಲ್ಲಿ ಈ ಕೇಸ್‌ ನಡೆಯುತ್ತಿದೆ ಎಂದು ತಿಳಿದುಬಂದಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more