ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

ಕಾಬೂಲಿಗೆ ತಾಲೀಬಾನಿಗಳು ಬಂದ ದಿನ ಏನಾಯ್ತು?  ಉಡುಪಿಗೆ ಬಂದಿಳಿದ ಜಾನ್ ಹೇಳಿದ ಸತ್ಯಗಳು!

Published : Aug 20, 2021, 04:39 PM IST

* ತಾಲೀಬಾನಿಗಳ ವಶವಾದ ಅಫ್ಘಾನಿಸ್ತಾನ
* ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಉಡುಪಿ ಮೂಲದ ಜಾನ್
* ಕಾಬೂಲಿಗೆ ತಾಲೀಬಾನಿಗಾಳು ನುಗ್ಗ್ಇದಾಗ ಪರಿಸ್ಥಿತಿ ಹೇಗಿತ್ತು?

ಉಡುಪಿ(ಆ. 20)  ಅಫ್ಘಾನಿಸ್ತಾನವವನ್ನು ತಾಲೀಬಾನಿಗಳು ವಶಪಡಿಸಿಕೊಂಡಿದ್ದು ಇಡೀ ರಾಷ್ಟ್ರಕ್ಕೆ ಗೊತ್ತಿದೆ. ತಾಲೀಬಾನಿಗಳು ಕಾಬೂಲ್ ವಿಮಾನ ನಿಲ್ದಾಣಕ್ಕೆ ನುಗ್ಗಿದಾಗ ಏನಾಯಿತು
ಎನ್ನುವುದನ್ನು ಕನ್ನಡಿಗ ಜಾನ್ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. 

ಭಾರತದಲ್ಲಿದ್ದ ಯುವಕ ತಾಲೀಬಾನಿಗಳ ಜತೆ ಪ್ರತ್ಯಕ್ಷ

ಏರ್ ಲಿಫ್ಟ್ ಮೂಲಕ ದೇಶಕ್ಕೆ ಹಿಂದಿರುಗಿದ ಕನ್ನಡಿಗ ಜಾನ್ ಆ ದಿನದ ಘಟನೆಯನ್ನು ಹೇಳಿದ್ದಾರೆ. ಹದಿನಾಲ್ಕು ವರ್ಷಗಳ ಕಾಲ ಆಪ್ಘನ್ ನಲ್ಲಿದ್ದ ಕನ್ನಡಿಗ ಅಂದಿನ ಕರಾಳ ಚಿತ್ರವನ್ನು ತೆರೆದಿಟ್ಟಿದ್ದಾರೆ. ತಾಲೀಬಾನಿಗಳು ನಾವು ಮೊದಲಿನಂತೆ ಇಲ್ಲ ಎಂದು  ಹೇಳಿದ್ದರೂ ಮುಂದೆ ಯಾವ ಪರಿಸ್ಥಿತಿ ಅಪ್ಘಾನಿಸ್ತಾನಕ್ಕೆ ಬರಲಿದೆ ಎನ್ನುವುದನ್ನು ಕಾದು ನೋಡಬೇಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?