News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

News Hour: 4 ವರ್ಗಗಳಿಗೆ ಬಜೆಟ್​ ಜಾಕ್​ಪಾಟ್, ತೆರಿಗೆದಾರರಿಗೆ ಸ್ವಲ್ಪ ರಿಲೀಫ್​..!

Published : Jul 23, 2024, 10:48 PM IST

ಮೋದಿ 3.0 ಬಜೆಟ್​ನಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಯುವಕರು,ಮಹಿಳೆಯರು, ರೈತರೇ ಟಾರ್ಗೆಟ್‌ ಆಗಿದ್ದಾರೆ. ಸರ್ವಾಂಗೀಣ ಅಭಿವೃದ್ಧಿಗೆ ಅಕ್ಷಯಪಾತ್ರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ.
 

ಬೆಂಗಳೂರು (ಜು.23): ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಮಂಡನೆಯಾಗಿದೆ. ಇದರಲ್ಲಿ 4 ವರ್ಗಗಳಿಗೆ ಆದ್ಯತೆ ನೀಡಲಾಗಿದ್ದು, ಯುವಕರು, ಮಹಿಳೆಯರು, ರೈತರೇ ಬಜೆಟ್‌ನಲ್ಲಿ ಟಾರ್ಗೆಟ್‌ ಆಗಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಇದು ಅಕ್ಷಯಪಾತ್ರೆ ಎಂದು ಮೋದಿ ಬಣ್ಣಿಸಿದ್ದಾರೆ.

ಆದಾಯ ತೆರಿಗೆದಾರರಿಗೆ ಕೇಂದ್ರ ಬಜೆಟ್​ನಲ್ಲಿ ಕೊಂಚ ರಿಲೀಫ್​​ ನೀಡಲಾಗಿದೆ. 7 ಲಕ್ಷ ರೂ. ಆದಾಯ ಇದ್ದರೂ ಈಗ ತೆರಿಗೆ ಕಟ್ಟಬೇಕಿಲ್ಲ. ಇನ್ನು ತೆರಿಗೆ ಕಟ್ಟುವುದು ತಡವಾದರೂ ಶಿಕ್ಷೆಯಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ಗೆ ಕಾಂಗ್ರೆಸ್ ನಾಯಕ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಸಂತಸ..!

ಎನ್​ಡಿಎ ಮೈತ್ರಿಕೂಟದ ರಾಜ್ಯಗಳಿಗೆ ಜಾಕ್​ಪಾಟ್​ ದೊರೆತಿದೆ.  ಆಂಧ್ರ ಪ್ರದೇಶ, ಬಿಹಾರಕ್ಕೆ ಯೋಜನೆಗಳ ಮಹಾಪೂರವಾಗಿದೆ. ಕುರ್ಚಿ ಬಚಾವೋ ಬಜೆಟ್​ ಎಂದು ಕಾಂಗ್ರೆಸ್​ ವ್ಯಂಗ್ಯವಾಡಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more