ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ) ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ.
ನವದೆಹಲಿ, (ಮಾ.03) ಯುದ್ಧ ಪೀಡಿತ ಉಕ್ರೇನ್‌ನಿಂದ ಇಂದು(ಗುರುವಾರ) ವಿದ್ಯಾರ್ಥಿಗಳು ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ.
Ukraine Crisis: ಖಾರ್ಕೀವ್‌ನಿಂದ ಭಾರತೀಯರ ಸ್ಥಳಾಂತರಕ್ಕೆ 6 ತಾಸು ಯುದ್ಧ ನಿಲ್ಲಿಸಲು ಮುಂದಾದ ರಷ್ಯಾ!
ಉಕ್ರೇನಿನ ರೊಮೇನಿಯಾದಿಂದ 200 ವಿದ್ಯಾರ್ಥಿಗಳು ಇಂಡಿಗೋ ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ್ದಾರೆ. ಭಾರತ ಸರ್ಕಾರ ಆಪರೇಷನ್ ಗಂಗಾ ಹೆಸರಿನಲ್ಲಿ ಉಕ್ರೇನ್ ಯುದ್ಧ ಭೂಮಿಯಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಮಾಡುತ್ತಿದೆ. ಕೆಲ ಕೇಂದ್ರ ಸಚಿವರು ಪಕ್ಕದ ರಾಷ್ಟ್ರಗಳಿಗೆ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದಾರೆ.