ಸರ್ಕಾರಿ ನೌಕರರ ಮೇಲೆ ಯೋಗಿ  ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು  ನಿಯಮ ಪಾಲಿಸಿ.. ಏನಿದು ರೂಲ್ಸ್..?

ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?

Published : Feb 05, 2026, 11:38 PM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿಗೊಳಿಸಿದ್ದಾರೆ. ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಘೋಷಿಸಬೇಕೆಂಬ ಈ ಆದೇಶದಿಂದಾಗಿ ಯುಪಿ ಆಡಳಿತ ವರ್ಗದಲ್ಲಿ ತಲ್ಲಣ ಉಂಟಾಗಿದೆ.

ಉತ್ತರ ಪ್ರದೇಶ ಚುನಾವಣೆಗೆ ಇನ್ನೊಂದು ವರ್ಷ ಮಾತ್ರವೇ ಬಾಕಿ ಇರೋದು.. ಇಂತಹ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್​​ ಒಂದು ಖಡಕ್​​​ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.. ಸರ್ಕಾರಿ ಅಧಿಕಾರಿಗಳ ಮೇಲೆ ಕೈಗೊಂಡಿರೋ ಈ ಕ್ರಮದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ.. ನಿಯಮಗಳು ಅಂತ ಬಂದಾಗ ಸಾರ್ವಜನಿಕರು ಮಾತ್ರವೇ ಪಾಲನೆ ಮಾಡ್ಬೇಕು ಅನ್ನೋ ಈ ಕಾಲಮಾನದಲ್ಲಿ ಆಡಳಿತವರ್ಗಕ್ಕೆ ಬಿಸಿಮುಟ್ಟಿಸಿರೋದು ನಿಜಕ್ಕೂ ಅಚ್ಚರಿ ಅನಿಸುತ್ತಿದೆ.. ಅಷ್ಟಕ್ಕೂ ಸರ್ಕಾರಿ ನೌಕರರ ಮೇಲೆ ಇದೇನಿದು ಯೋಗಿ ಬಾಬಾ ಸರ್ಜಿಕಲ್ ಸ್ಟ್ರೈಕ್​..?

ಯೋಗಿ ಆದಿತ್ಯನಾಥ್​​​ ಖಡಕ್​​ ಅನ್ನೋದಕ್ಕೆ ಇದೊಂದು ಉದಾಹರಣೆಯಾಗಿದೆ.. ಸಾರ್ವಜನಿಕರಾದ್ರು ಸರಿಯೇ.. ಸರ್ಕಾರಿ ನೌಕರರಾದ್ರೂ ಸರಿಯೇ.. ಸರ್ಕಾರದ ಆದೇಶವನ್ನು ಪಾಲನೆ ಮಾಡಲೇಬೇಕು.. ಇಲ್ಲದೆ ಹೋದ್ರೆ, ಶಿಕ್ಷೆ ಅನುಭವಿಸಬೇಕು ಅನ್ನೋದು ಯೋಗಿ ರೂಲ್ಸ್​​... ಇದ್ರಿಂದ ಯಾರಿಗೆಲ್ಲಾ ಏನೇನಾಗಿದೆ ಅನ್ನೋದನ್ನ ಹೇಳ್ತೀವಿ.  ಯೋಗಿ ಆದಿತ್ಯನಾಥ್​​ ಈಗ ತೆಗೆದುಕೊಂಡಿರೋ ನಿರ್ಧಾರ ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದೆ.. ಆಡಳಿತದಲ್ಲಿ ಪಾರದರ್ಶಕತೆ ಇರಬೇಕು ಅನ್ನೋ ಕಾರಣಕ್ಕೆ ಈ ಒಂದು ಕ್ರಮವನ್ನು ಕೈಗೊಂಡಿದ್ದಾರೆ. ಯೋಗಿಯ ಸ್ಟ್ರಿಕ್ಟ್​​​​​ ರೂಲ್ಸ್​​​​ನಿಂದ ಏನೇನಾಗಿದೆ ಅನ್ನೋ ಡೀಟೈಲ್​​ ಈ ವೀಡಿಯೋದಲ್ಲಿ ಇದೆ ನೋಡಿ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more