UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

UP Elections: 676 ಅಭ್ಯರ್ಥಿಗಳು ಕಣದಲ್ಲಿ, ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ!

Published : Mar 03, 2022, 09:00 AM IST

* 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮತದಾನ
* 676 ಅಭ್ಯರ್ಥಿಗಳ ರಾಜಕೀಯ ಭವಿಷ್ಯ 2.14 ಕೋಟಿ ಮತದಾರ ಕೈಯಲ್ಲಿ
* ಪ್ರತಿ ಮೂವರಲ್ಲಿ ಒಬ್ಬ ಅಭ್ಯರ್ಥಿ ವಿರುದ್ಧ ಕ್ರಿಮಿನಲ್ ಪ್ರಕರಣ
* ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆ ಗೋರಖ್‌ಪುರದಲ್ಲೂ ಮತದಾನ

ಲಕ್ನೋ(ಮಾ.03): ಉತ್ತರ ಪ್ರದೇಶದಲ್ಲಿ 6ನೇ ಹಂತದ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. ಗುರುವಾರ 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 2 ಕೋಟಿ 14  ಲಕ್ಷ ಮತದಾರರು 676  ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.  ಗೋರಖ್‌ಪುರ, ಅಂಬೇಡ್ಕರ್ ನಗರ, ಬಲ್ಲಿಯಾ, ಬಲರಾಮ್‌ಪುರ, ಬಸ್ತಿ, ದೆವೊರಿಯಾ, ಖುಷಿನಗರ, ಮಹಾರಾಜಗಂಜ್,  ಸಂತ ಕಬೀರ್ ನಗರ ಹಾಗೂ ಸಿದ್ಧಾರ್ಥ ನಗರ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. 

ಅಸೋಶಿಯೇಶನ್‌ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ADR) ವರದಿಯ ಪ್ರಕಾರ ಈ ಹಂತದ ಮೂರರಲ್ಲಿ ಎರಡು ಭಾಗ ವಿಧಾನಸಭಾ ಕ್ಷೇತ್ರಗಳು ರೆಡ್‌ ಅಲರ್ಟ್‌  ಕ್ಷೇತ್ರಗಳಾಗಿವೆ. ಏಕೆಂದರೆ ಇಲ್ಲಿಯ ಪ್ರತಿ ಮೂವರು ಅಭ್ಯರ್ಥಿಗಳ ಪೈಕಿ ಒಬ್ಬರು ಕ್ರಿಮಿನಲ್‌ ಕೇಸ್‌ಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯ ಭ್ರದ್ರಕೋಟೆ, ಸಿಎಂ ಯೋಗಿ ಆದಿತ್ಯನಾಥ್ ತವರು ಜಿಲ್ಲೆಯಾಗಿರುವ ಗೋರಖ್‌ಪುರದಲ್ಲಿ ಮತದಾನ ನಡೆಯಲಿದೆ. ಯೋಗಿ ಆದಿತ್ಯನಾಥ್ ಗೋರಕ್‌ ಪುರ ನಗರದಿಂದ ಕಣಕ್ಕಿಳಿದಿದ್ದರೆ, ಸಮಾಜವಾದಿ ಪಕ್ಷದಿಂದ ದಿವಂಗತ ಬಿಜೆಪಿ ನಾಯಕ ಉಪೇಂದ್ರ ದತ್ತಾ ಶುಕ್ಲಾರ ಮಡದಿ ಕಣದಲ್ಲಿದ್ದಾರೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more