News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

News Hour: ಮುಖ್ತಾರ್‌ ಮನೆಗೆ ಅಖಿಲೇಶ್‌ ಭೇಟಿ, 'ಮಾಜಿ ಸಿಎಂ ಕಲ್ಯಾಣ್‌ ಸಿಂಗ್‌ ನಿಧನವಾದಾಗ ಎಲ್ಲಿದ್ರಿ' ಪ್ರಶ್ನಿಸಿದ BJP

Published : Apr 09, 2024, 10:50 PM IST

ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌, ಮಾಜಿ ಡಾನ್‌ ಮುಖ್ತಾರ್‌ ಅನ್ಸಾರಿ ಮನೆಗೆ ಭೇಟಿ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಇದು ಮುಸ್ಲಿಂ ತುಷ್ಟೀಕರಣ ಪರಾಕಾಷ್ಠೆ ಎಂದು ಬಿಜೆಪಿ ಟೀಕಿಸಿದೆ.
 

ಬೆಂಗಳೂರು (ಏ.9): ಉತ್ತರ ಪ್ರದೇಶದಲ್ಲಿ ಡಾನ್ ಮುಖ್ತಾರ್ ಅನ್ಸಾರಿ ಡೆತ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಮುಸ್ಲಿಂ ಓಲೈಕೆ ಅಖಿಲೇಶ್‌ ಯಾದವ್‌ ಇಳಿದಿದ್ದಾರೆ. ಕುಟುಂಬಸ್ಥರಿಗೆ ಸಾಂತ್ವನ ಹೇಳಿ,ತನಿಖೆಗೆ ಆಗ್ರಹಿಸಿದ ಅಖಿಲೇಶ್‌ ವಿರುದ್ಧ ಬಿಜೆಪಿ ಕಿಡಿಕಾರಿದೆ.

2021ರಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ ಸಿಂಗ್‌ ಸಾವು ಕಂಡಾಗ ಇದೇ ಅಖಿಲೇಶ್‌ ಮನೆಗೆ ಭೇಟಿ ನೀಡುವುದು ಹೋಗಲಿ, ಕನಿಷ್ಠ ಸಾಂತ್ವನ ಕೂಡ ಹೇಳಿರಲಿಲ್ಲ ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಅಖಿಲೇಶ್​ ಓಲೈಕೆ ರಾಜಕೀಯ ಅಲ್ಲದೇ ಮತ್ತೇನು ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಇತ್ತೀಚೆಗಷ್ಟೇ ಮುಖ್ತಾರ್​ ಅನ್ಸಾರಿ ಮನೆಗೆ ಓವೈಸಿ ಕೂಡ ಭೇಟಿ ನೀಡಿದ್ದರು.

ಅನ್ಸಾರಿ ಶೋಕಿ ಒಂದಾ, ಎರಡಾ, ಇವ್ನು ಜೈಲಲ್ಲಿರುವಾಗಿ ಟಾಪ್ ಆಫೀಸರ್ಸ್ ಬಂದ್ ಬ್ಯಾಡ್ಮಿಂಟನ್ ಆಡ್ತಿದ್ರಂತೆ!

ಗಾಜಿಪುರಕ್ಕೆ ಭೇಟಿ ನೀಡಿದ ಅಖಿಲೇಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಖಿಲೇಶ್ ಭೇಟಿ ಹೆಸರಲ್ಲಿ ಯುಪಿಯಲ್ಲಿ ಜೋರು ರಾಜಕೀಯ ನಡೆಯುತ್ತಿದೆ. ಅಖಿಲೇಶ್ ಯಾದವರದ್ದು ಓಲೈಕೆ ರಾಜಕೀಯ ಎಂದ ಕೇಸರಿಪಡೆ ಟೀಕೆ ಮಾಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more