ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!

ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!

Published : Jan 30, 2026, 10:55 PM IST

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವಿಮುಕ್ತೇಶ್ವರಾನಂದ ಸ್ವಾಮೀಜಿ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದೆ. ಈ ಸಂತ-ಸನ್ಯಾಸಿ ಸಮರದ ಹಿಂದಿನ ಕಾರಣಗಳು, ತೆರೆಮರೆಯ ರಾಜಕೀಯ ಬೆಳವಣಿಗೆಗಳು ಮತ್ತು ಬಿಜೆಪಿ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟಿನ ಬಗ್ಗೆ ಇಲ್ಲಿದೆ ವರದಿ.

ಉತ್ತರ ಪ್ರದೇಶದಲ್ಲಿ ಸಂತ ಸಿಎಂ Vs ಸ್ವಾಮೀಜಿ ಧರ್ಮಯುದ್ಧ..! ಮೋದಿ ವಿರೋಧಿ ಸ್ವಾಮೀಜಿ ಬೆನ್ನಿಗೆ ಉತ್ತರದ ಉಪಮುಖ್ಯಮಂತ್ರಿ.. ಸಮರ.. ಇದು ಸನ್ಯಾಸಿಗಳಿಬ್ಬರ ನಡುವಿನ ಸಮರ.. ಉತ್ತರ ಪ್ರದೇಶ ಮಾತ್ರವಲ್ಲ, ಇಡೀ ರಾಷ್ಟ್ರದ ಚಿತ್ತವನ್ನ ತನ್ನತ್ತ ಸೆಳೆದುಕೊಂಡಿರೋ ಕದನವಿದು.. ಹಾಗಿದ್ರೆ ಈ ಸಂಗ್ರಾಮಕ್ಕೆ ಕಾರಣ ಏನು..? ಕಣ್ಣಿಗೆ ಕಾಣ್ತಿರೋ ಸಂಘರ್ಷ ಹೇಗಿದೆ..? ತೆರೆ ಹಿಂದೆ ನಡೆಯುತ್ತಿರೋ ದಂಗಲ್ ಯಾವ ರೀತಿಯಾಗಿದೆ..? ಬಿಜೆಪಿ ಕಂಟ್ರೋಲ್​ನಲ್ಲಿರೋ ವಿಶಾಲ ಸಾಮ್ರಾಜ್ಯದಲ್ಲಿಯೇ ಮೂಡಿದ್ಯಾ ಬಿರುಕು.? ಸಂತ ವರ್ಸಸ್ ಸಂತ ನಡುವಿನ ಸಮರದ ಹಿಂದಿನ ಅಸಲಿ ಕಥೆಯನ್ನ ನಿಮ್ಮ ಮುಂದೆ ತೆರೆದಿಡ್ತೀವಿ ನೋಡಿ.

ಅಷ್ಟಕ್ಕೂ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಸಮರ ಸಾರಿರೋದು ಯಾಕೆ.? ಈ ಎಲ್ಲಾ ಜಟಾಪಟಿಯ ಮೂಲ ಏನು? ಅವಿಮುಕ್ತೇಶ್ವರಾನಂದ ಸ್ವಾಮೀಜಿಯು ಈಗ್ಯಾಕೆ ಯೋಗಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ  ಹಾಕ್ತಿದ್ದಾರೆ..? ಈ ಸಂಘರ್ಷಕ್ಕೊಂದು ಮೂಲ ಅಂತ ಇರಬೇಕಲ್ವಾ..? ಹಾಗಿದ್ರೆ ಆ ಮೂಲ ಏನು..? ಈ ಜಟಾಪಟಿಯ ಎಫೆಕ್ಟ್ ಉತ್ತರ ಪ್ರದೇಶದಲ್ಲಿ ಹೇಗಿದೆ..? ಎಲ್ಲಾ ಡಿಟೇಲ್ ಇಲ್ಲಿದೆ ನೋಡಿ..

03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more