5 States Election: ಉತ್ತರ ಪ್ರದೇಶಕ್ಕೆ ಮೋದಿ ಎಂಟ್ರಿ, ಬಿಜೆಪಿಗೆ ಗಜ ಬಲ

5 States Election: ಉತ್ತರ ಪ್ರದೇಶಕ್ಕೆ ಮೋದಿ ಎಂಟ್ರಿ, ಬಿಜೆಪಿಗೆ ಗಜ ಬಲ

Published : Jan 31, 2022, 01:23 PM ISTUpdated : Jan 31, 2022, 01:55 PM IST

ಉತ್ತರ ಪ್ರದೇಶ ಚುನಾವಣಾ (Uttar Pradesh) ಅಖಾಡದಲ್ಲಿ ಪ್ರಧಾನಿ ಮೋದಿ (PM Modi) ಇಂದು ಎಂಟ್ರಿ ಕೊಟ್ಟಿದ್ದಾರೆ. ಕೊರೊನಾ, ಒಮಿಕ್ರೋನ್ ಹಿನ್ನಲೆಯಲ್ಲಿ ರಾಜಕೀಯ ಸಮಾವೇಶಗಳಿಗೆ ನಿರ್ಬಂಧ ಇರುವ ಕಾರಣ ಮೋದಿ, ವರ್ಚುವಲ್ ರ್ಯಾಲಿ (Virtual Rally) ಮೂಲಕ ಪ್ರಚಾರ ನಡೆಸಲಿದ್ದಾರೆ. 

ನವದೆಹಲಿ (ಜ. 31): ಉತ್ತರ ಪ್ರದೇಶ ಚುನಾವಣಾ (Uttar Pradesh) ಅಖಾಡದಲ್ಲಿ ಪ್ರಧಾನಿ ಮೋದಿ (PM Modi) ಇಂದು ಎಂಟ್ರಿ ಕೊಟ್ಟಿದ್ದಾರೆ. ಕೊರೊನಾ, ಒಮಿಕ್ರೋನ್ ಹಿನ್ನಲೆಯಲ್ಲಿ ರಾಜಕೀಯ ಸಮಾವೇಶಗಳಿಗೆ ನಿರ್ಬಂಧ ಇರುವ ಕಾರಣ ಮೋದಿ, ವರ್ಚುವಲ್ ರ್ಯಾಲಿ (Virtual Rally) ಮೂಲಕ ಪ್ರಚಾರ ನಡೆಸಲಿದ್ದಾರೆ. 

ಮೋದಿ ಭಾಷಣ 21 ವಿಧಾನಸಭಾ ಕ್ಷೇತ್ರಗಳ ಸುಮಾರು 10 ಲಕ್ಷ ಮತದಾರರನ್ನು ತಲುಪುವ ವ್ಯವಸ್ಥೆ ಮಾಡಲಾಗಿದೆ. ಗೌತಮ ಬುದ್ಧನಗರ, ಮುಜಾಫರ್‌ನಗರ, ಭಾಗ್‌ಪತ್, ಸಹರಾನ್ಪುರ ಜಿಲ್ಲಾ ವ್ಯಾಪ್ತಿಯನ್ನು ಗುರಿಯಾಗಿಸಿಕೊಂಡು ಮೋದಿ ಪ್ರಚಾರ ಮಾಡಲಿದ್ದಾರೆ. 

ಉತ್ತರ ಪ್ರದೇಶ (Uttar Pradesh) ಪಂಜಾಬ್‌, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಫೆ.10 ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಮಾ.10 ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more