ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

ಮುಗ್ಧರನ್ನ ಮುಟ್ಟಲ್ಲ..ದುಷ್ಟರನ್ನ ಬಿಡಲ್ಲ, ಗಲಭೆಕೋರರ ಮನೆಗೇ ನುಗ್ಗಿತು ಯೋಗಿ ಬುಲ್ಡೋಜರ್..!

Published : Jun 13, 2022, 03:45 PM ISTUpdated : Jun 13, 2022, 03:53 PM IST

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ, ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. 

ಅಭಿವೃದ್ಧಿ ವಿಚಾರಕ್ಕೆ ಗುಜರಾತ್ ಮಾಡೆಲ್ (Gujarat Model) ಅನ್ನೋ ಹಾಗೇ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕೊಡುವ ವಿಚಾರಕ್ಕೆ ಇನ್ನು ಮುಂದೆ ಉತ್ತರಪ್ರದೇಶವನ್ನ (Uttar Pradesh) ಯೋಗಿ ಆಡಳಿತವನ್ನ ಮಾಡೆಲ್ ಅನ್ನಬಹುದು.. ಅಲ್ಲಿ ತಪ್ಪು ಮಾಡಿ ಬಚಾವ್ ಆಗೋದು ತುಂಬಾನೇ ಕಷ್ಟ ಅನ್ನೋ ಸನ್ನಿವೇಶವಿದೆ. ಯಾರದ್ದೋ ಮಾತನ್ನ ಕೇಳಿಕೊಂಡು ದೊಂಬಿ ಗಲಾಟೆಯಲ್ಲಿ ಭಾಗವಹಿಸಿ ತಗಲಾಕಿಕೊಮಡರೆ ಮುಗೀತು, ಕಲ್ಲು ಎಸೆದವನ ಮನೆ ಬೀದಿಗೆ ಬಂತು ಅಂತಲೇ ಅರ್ಥ!

ಪ್ರವಾದಿ ಮೊಹಮ್ಮದರಿಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ (Noopur sharma) ಮಾಡಿದ ಅವಹೇಳನ ಖಂಡಿಸಿ ಉತ್ತರ ಪ್ರದೇಶದಲ್ಲಿ ಹಿಂಸಾಚಾರ (Violence)  ನಡೆಸಿದವರ ಆಸ್ತಿಪಾಸ್ತಿಗಳ ಮೇಲೆ ಸತತ 2ನೇ ದಿನವೂ ಬುಲ್ಡೋಜರ್‌ಗಳು ಗರ್ಜಿಸಿವೆ. ಪ್ರಯಾಗ್‌ರಾಜ್‌ನಲ್ಲಿ ಹಿಂಸೆಯ ‘ಮಾಸ್ಟರ್‌ಮೈಂಡ್‌’ ಎಂದು ಹೇಳಲಾದ ಜಾವೇದ್‌ ಅಹ್ಮದ್‌ ಅಲಿಯಾಸ್‌ ‘ಪಂಪ್‌’ ಎಂಬಾತನ ‘ಅಕ್ರಮ ಮನೆ’ಯನ್ನು ಜೆಸಿಬಿ ಬಳಸಿ ಧ್ವಂಸಗೊಳಿಸಲಾಗಿದೆ. ಈ ನಡುವೆ ಉತ್ತರಪ್ರದೇಶದ ವಿವಿಧ ಭಾಗಗಳಲ್ಲಿ ಶುಕ್ರವಾರ ಪ್ರವಾದಿ ಅವಹೇಳನ ವಿರೋಧಿಸಿ ಹಿಂಸಾಚಾರ ನಡೆಸಿದ 304 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಇವರಲ್ಲಿ ಪ್ರಯಾಗರಾಜ್‌ನ 91, ಸಹಾರನ್‌ಪುರದ 71, ಹಾಥ್ರಸ್‌ನ 51, ಅಂಬೇಡ್ಕರ್‌ನಗರ ಹಾಗೂ ಮೊರಾದಾಬಾದ್‌ನ ತಲಾ 34, ಫಿರೋಜಾಬಾದ್‌ನ 15, ಅಲಿಗಢದ 6 ಹಾಗೂ ಜಲೌನ್‌ನ ಇಬ್ಬರಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more