ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

ಕೇಂದ್ರದಿಂದ ಬಂದ ಶೇ.80ರಷ್ಟು ವೆಂಟಿಲೇಟರ್ ಧೂಳು ಹಿಡಿಯುತ್ತಿವೆ, ಕರ್ನಾಟಕವೇ ಟಾಪ್!

Published : May 16, 2021, 05:28 PM ISTUpdated : May 16, 2021, 05:34 PM IST

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ರಾಜ್ಯದಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ದುರಂತವೆಂದರೆ ಕೇಂದ್ರದಿಂದ ವೆಂಟಿಲೇಟರ್‌ ಬಂದರೂ ರಾಜ್ಯದಲ್ಲಿ ಮಾತ್ರ ಬಳಕೆಯಾಗುತ್ತಿಲ್ಲ. ಹೌದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಕಳುಹಿಸಿದ ವೆಂಟಿಲೇಟರ್‌ಗಳು ಸದ್ಯ ಧೂಳು ಹಿಡಿಯುತ್ತಿವೆ.

ಸದ್ಯ ಈ ಕೆಂದ್ರ ಕಳುಹಿಸಿರುವ ವೆಂಟಿಲೇಟರ್‌ ಬಳಸದಿರುವವರ ಪಟ್ಟಿಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ ಎಂಬುವುದು ಅದಕ್ಕೂ ದೊಡ್ಡ ವಿಚಾರ. ವೆಂಟಿಲೇಟರ್‌ ಕೊರತೆಯಿಂದ ರಾಜ್ಯದಲ್ಲಿ ಸಾವು ಸಂಭವಿಸುತ್ತಿದ್ದರೂ ಸರ್ಕಾರ ಹೀಗೆ ಯಾಕೆ ನಡೆದುಕೊಳ್ಳುತ್ತಿದೆ ಎಂಬುವುದೇ ದೊಡ್ಡ ಸವಾಲಾಗಿದೆ.

ಕೊಪ್ಪಳದ ಗೋದಾಮಿನಲ್ಲಿ 18 ವೆಂಟಿಲೇಟರ್‌ಗಳಿಗೆ ಧೂಳು!

ಕೆಂದ್ರ ಸರ್ಕಾರ ಕಳುಹಿಸಿಕೊಟ್ಟ ಶೇ. 80ರಷ್ಟು ವೆಮಟಿಲೇಟರ್‌ಗಳನ್ನು ರಾಜ್ಯ ಸರ್ಕಾರ ಈವರೆಗೆ ಬಳಸಿಯೇ ಇಲ್ಲ. ಪಿಎಂ ಕೇರ್ಸ್‌ ಫಂಡ್‌ನಿಂದ ಬರೋಬ್ಬರಿ 2,025 ವೆಂಟಿಲೇಟರ್‌ಗಳು ಬಂದಿದ್ದು, ಇವುಗಳಲ್ಲಿ ಶೇ. 20 ಅಂದರೆ ಕೇವಲ 405 ಮಾತ್ರ ಬಳಸಲಾಗುತ್ತಿದೆ. 

ಇನ್ನು ಈ ವೆಂಟಿಲೇಟರ್‌ಗಳು ಸೂಕ್ತವಾಗಿ ಬಳಸದಿರುವುದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದಾರೆ. ಸೋಂಕಿನ ನಡುವೆ ಸರ್ಕಾರಗಳ ಈ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!