News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

News Hour: ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ

Published : May 14, 2022, 11:38 PM IST

ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ

ನವದೆಹಲಿ (ಮೇ. 14): ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಗ್ಯಾನವಾಪಿ ಮಸೀದಿ-ಶೃಂಗಾರ ಗೌರಿ ದೇಗುಲದ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತ್ತು. ಹೀಗಾಗಿ ಶನಿವಾರದಿಂದ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ. ಕೋರ್ಟ್‌ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ‌ ನಡೆದಿದೆ. 

ಇದನ್ನೂ ಓದಿ: ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು

ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್‌ ದೊರೆ ಔರಂಗಜೇಬ್‌, ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಟ್ ಮುಂದಿದೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್‌ ಆದೇಶಿಸಿತ್ತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more