ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

Published : Sep 10, 2025, 04:18 PM IST

ಮೆಟ್ರೋದಲ್ಲಿ ಯುವತಿಯ ಹತ್ಯೆ, ಟಿವಿಯಲ್ಲಿ ಹಾವು, ಸಫಾರಿಯಲ್ಲಿ ಗಜರಾಜನ ಆರ್ಭಟ, ಪ್ರವಾಹದಲ್ಲಿ ತಾಯಿಯನ್ನು ಕಳೆದುಕೊಂಡ ಮಗುವಿನ ಕರುಣಾಜನಕ ಕಥೆ ಹಾಗೂ ಇನ್ನೂ ಹಲವು ವಿಶೇಷ ವೈರಲ್ ವಿಡಿಯೋಗಳ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್ ಆಗಿದ್ದು, ಶರವೇಗದಲ್ಲಿ ನುಗ್ಗಿ ಬಂದ ಕಾರು.. ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಮಹಿಳೆಯ ಜೀವ ಸ್ಥಳದಲ್ಲೇ ಹೋಗಿದೆ. ಮತ್ತೊಂದು ವೈರಲ್ ವಿಡಿಯೋದಲ್ಲಿ ರಸ್ತೆಯಲ್ಲಿ ಹೋಗ್ತಿದ್ದವರ ಮೇಲೆ ಗೂಳಿ ಅಟ್ಯಾಕ್ ಮಾಡಿದೆ. ಗೂಳಿ ಗುದ್ದೇಟಿಗೆ ತಾತ-ಮೊಮ್ಮಗ ಬೆಚ್ಚಿದ್ದಾರೆ. ಹಾಗೆಯೇ ಮತ್ತೊಂದು ವಿಡಿಯೋದಲ್ಲಿ ಮೆಟ್ರೋ ರೈಲಿನಲ್ಲಿ ಯುವತಿಯ ಬರ್ಬರ ಹತ್ಯೆಯಾಗಿದೆ. ಯುವತಿ ಕೂತಿದ್ದ ಸೀಟ್​ನ ಹಿಂಬದಿಯಲ್ಲೇ ಇದ್ದ ಹಂತಕ ಯುವತಿ ಕತ್ತಿಗೆ ಚಾಕು ಇರಿದು ಕೊಂದಿದ್ದಾನೆ. ಟಿವಿಯೊಳಗೆ ಅವಿತಿದ್ದ ಬುಸ್ ಬುಸ್ ತೋಳದ ಹಾವುಡು ಹೌಹಾರಿದ ಮನೆಮಂದಿ ಉರಗತಜ್ಞರ ಕರೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಇದು ಸೇರಿದಂತೆ ಹಲವು ವೈರಲ್ ವೀಡಿಯೋಗ ಡಿಟೇಲ್ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more