ಪೆಟ್ರೋಲ್​ ಬಂಕ್ ಮಹಿಳಾ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ: ಇಬ್ಬರ ಜಗಳ ಬಿಡಿಸುವಲ್ಲಿ ಜನ ಸುಸ್ತೋಸುಸ್ತು..

ಪೆಟ್ರೋಲ್​ ಬಂಕ್ ಮಹಿಳಾ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಲೇಡಿ: ಇಬ್ಬರ ಜಗಳ ಬಿಡಿಸುವಲ್ಲಿ ಜನ ಸುಸ್ತೋಸುಸ್ತು..

Published : Sep 08, 2025, 09:48 AM IST

ಬೀದಿ ನಾಯಿಗಳ ದಾಳಿ, ಜೈಲು, ಬ್ಯಾಂಕ್, ಪೆಟ್ರೋಲ್ ಬಂಕ್ ಗಳಲ್ಲಿ ನಡೆದ ಘಟನೆಗಳು, ಅಪಘಾತಗಳು ಹಾಗೂ ಕಾಡಾನೆಗಳ ಹಾವಳಿಗಳ ಸರಣಿ ವೈರಲ್ ವಿಡಿಯೋಗಳು ಇಲ್ಲಿವೆ

ಉತ್ತರ ಪ್ರದೇಶದ ಗೋರಖ್‌ಪುರದ ಪೆಟ್ರೋಲ್​ ಬಂಕ್​ನಲ್ಲಿ ಮಹಿಳಾ ಸಿಬ್ಬಂದಿಗೆ ಮಹಿಳೆಯೊಬ್ಬಳು ಹಿಗ್ಗಾಮುಗ್ಗಾ ಥಳಿಸಿದ್ದು, ಇವರಿಬ್ಬರ ಜಗಳ ಬಿಡಿಸುವಷ್ಟರಲ್ಲಿ ಪೊಲೀಸರು ಸುಸ್ತಾಗಿದ್ದಾರೆ. ಮನೆ ಆವರಣದಲ್ಲೇ ಆಟ ಆಡ್ತಿದ್ದ ಬಾಲಕಿ ಮೇಲೆ ನಾಯಿಗಳ ಗುಂಪು ದಾಳಿ ಮಾಡಿದ್ದು, ಬಾಲಕಿ ಕಿರುಚಾಟ ಕೇಳಿ ಓಡಿ ಬಂದ ಜನರಿಂದಾಗಿ ಬಾಲಕಿ ಬದುಕುಳಿದಿದ್ದಾಳೆ. ಜೈಲಿನಲ್ಲಿ ಪೊಲೀಸ್​ ಅಧಿಕಾರಿ ಮೇಲೆ ಕಳ್ಳ ದಾಳಿ ಮಾಡಿದ್ದಾನೆ. ಸುತ್ತಿಗೆಯಿಂದ ಖಾಕಿ ತಲೆಗೆ ಹೊಡೆದು ಭೀಕರ ಹಲ್ಲೆಮಾಡಿದ ಕಳ್ಳರಿಬ್ಬರು ಜೈಲಿನಿಂದ ಎಸ್ಕೇಪ್ ಆಗಿದ್ದಾರೆ. ಇವೆಲ್ಲಾ ಘಟನೆಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವುಗಳ ಡಿಟೇಲ್ ವೀಡಿಯೋ ಇಲ್ಲಿದೆ ನೋಡಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more