ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

Published : Apr 17, 2025, 11:52 PM ISTUpdated : Apr 17, 2025, 11:54 PM IST

ವಕ್ಪ್ ತಿದ್ದುಪಡಿ ನಿಯಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ, ಸಿಲಿಂಡರ್ ಹೊತ್ತು ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಜಾತಿ ಗಣತಿ ವರದಿ ಆಧರಿಸಿ ಯಾವ ಸಮುದಾಯದ ಮೀಸಲಾತಿ ಏರಿಕೆಯಾಗಲಿದೆ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ತಿದ್ದುಪಡಿ ಕಾನೂನು ಕುರಿತ ಪರ ವಿರೋಧ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇಂದು ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ಕಾನೂನಿಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಎರಡು ವಿಚಾರಗಳಿಗೆ ಅತೀ ಹೆಚ್ಚು ವಿರೋಧವಿದೆ. ಹೀಗಾಗಿ ಈ ಎರಡು ಅಂಶಗಳಲ್ಲಿ ಯಥಾಸ್ಥಿತಿ ಕಾಪಾಡಲಾಗುತ್ತದೆ. ಅರ್ಜಿ ವಿಚಾರಣೆ ಮುಗಿದು ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ವಕ್ಪ್ ಬೋರ್ಡ್‌ನಲ್ಲಿ ಮುಸ್ಲಿಮೇತರರಿಗೆ ಅವಕಾಶ ಹಾಗೂ   ವಕ್ಪ್ ಬೈ ಯೂಸರ್ ಅಂಶಗಳು ಯಥಾ ಸ್ಥಿತಿ ಕಾಪಾಡಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಕೋರ್ಟ್‍‌ಗೆ ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more