ವಕ್ಫ್ ಬಿಲ್ ವಿರೋಧಿಸಲು ಕಾಂಗ್ರೆಸ್ ಸೇರಿ ವಿಪಕ್ಷಗಳು ನೀಡುತ್ತಿರುವ ಕಾರಣಗಳೇನು?

ವಕ್ಫ್ ಬಿಲ್ ವಿರೋಧಿಸಲು ಕಾಂಗ್ರೆಸ್ ಸೇರಿ ವಿಪಕ್ಷಗಳು ನೀಡುತ್ತಿರುವ ಕಾರಣಗಳೇನು?

Published : Apr 03, 2025, 11:58 PM ISTUpdated : Apr 03, 2025, 11:59 PM IST

ವಕ್ಫ್ ಬಿಲ್ ವಿರುದ್ಧ ಕೆಂಡವಾದ ಕಾಂಗ್ರೆಸ್ ಸಂಸದ ಸೈಯದ್ ನಾಸಿರ್, ಕರ್ನಾಟಕ ವಕ್ಫ್ ಬೋರ್ಡ್ ಅಕ್ರಮ ಬಿಚ್ಚಿಟ್ಟ ಬಿಜೆಪಿ,  ಒವೈಸಿ ವಿರುದ್ಧ ಜಗದಂಬಿಕಾ ಪಾಲ್ ಕಿಡಿ, ಜೆಪಿಸಿ ಸಭೆ ಮಾಹಿತಿ ಬಹಿರಂಗ,  ಕ್ಫ್ ಬಿಲ್ ಕುರಿತು ಒಂದು ಮಾತನಾಡಲಿಲ್ಲ ರಾಹುಲ್ ಗಾಂಧಿ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ವಕ್ಫ್ ತಿದ್ದುಪಡಿ ನಿಯಮದಲ್ಲಿ ಹಲವು ಬದಲಾವಣೆ ಮಾಡಲಾಗಿದೆ.  ಕೇಂದ್ರ ಸರ್ಕಾರ ತಂದ ವಕ್ಫ್ ಬಿಲ್‌ಗೆ ವಿಪಕ್ಷಗಳು, ಮುಸ್ಲಿಮ್ ಸಂಸದರು ವಿರೋಧ ವ್ಯಕ್ತಪಡಿಸಿದ್ದಾರೆ. ವಕ್ಫ್ ಯಾವುದೇ ಆಸ್ತಿ ಎಂದು ಹಕ್ಕು ಮಂಡಿಸಿದರೆ ಇದೀಗ ನ್ಯಾಯಾಂಗದ ಮೊರೆ ಹೋಗಬಹುದು. ಇದನ್ನು ವಿಪಕ್ಷಗಳು ವಿರೋಧಿಸಿದೆ.  ಎಲ್ಲರ ಬಾಯಲ್ಲೂ ಸಂವಿಧಾನ ವಿರೋಧಿ ಅನ್ನೋ ಮಾತು ಕೇಳಿಬರುತ್ತದೆ.ಆದರೆ ಹೇಗೆ ಸಂವಿಧಾನ ವಿರೋಧಿ? ಪ್ರಶ್ನೆಗೆ ಉತ್ತರವೇನು? ವಕ್ಫ್ ಬಿಲ್ ಲೋಕಸಭೆಯಲ್ಲಿ ಮಂಡನೆಯಾದಾಗ ಬಹುತೇಕರು ಈ ಕರಿತು ಚರ್ಚೆ ನಡೆಸಿದ್ದಾರೆ. ಆದರೆ ರಾಹುಲ್ ಗಾಂಧಿ ಈ ಕುರಿತು ಒಂದು ಮಾತು ಆಡಿಲ್ಲ. ಟ್ವೀಟ್ ಮೂಲಕ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more