Operation Ganga : ಹಿಮದ ನೀರು ಕುಡಿದು  ಬದುಕಿದ್ದೇವೆ!

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!

Published : Mar 11, 2022, 07:37 PM IST

* ರಷ್ಯಾ-ಉಕ್ರೇನ್ ಸಮರಾಂಗಣ
* ಆಪರೇಷನ್ ಗಂಗಾ ಅಂತಿಮ ಹಂತಕ್ಕೆ 
* ಉಕ್ರೇನ್ ನಿಂದ ಸುರಕ್ಷಿತವಾಗಿ ಬಂದಿಳಿದ ವಿದ್ಯಾರ್ಥಿಗಳು 

ನವದೆಹಲಿ(ಮೇ 11) ಭಾರತದ ಆಪರೇಶನ್ ಗಂಗಾ (Operation Ganga) ಕೊನೆ ಹಂತಕ್ಕೆ ಬಂದಿದ್ದು ಕರ್ನಾಟಕದ (Karnataka)  ವಿದ್ಯಾರ್ಥಿಗಳು  (Students) ದೆಹಲಿಗೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಅವರೇ ತೆರೆದಿರಿಸಿದ್ದಾರೆ.

ರಷ್ಯಾದ ದಾಳಿ ಬಲು ಕ್ರೂರ

ಉಕ್ರೇನ್ ಮತ್ತು ರಷ್ಯಾದ ಸಮರ ಮುಂದುವರಿದೆ ಇದೆ. ಉಕ್ರೇನ್ ನ (Russia Ukraine War) ಬಹುತೇಕ ನಗರಗಳು ಧ್ವಂಸವಾಗಿದ್ದು ಜನರು ಆಶ್ರಯ ಪಡೆದು ಪರ್ಯಾಯ ಆಯ್ಕೆ ಆರಿಸಿಕೊಂಡಿದ್ದಾರೆ. ಪರಿಸ್ಥಿತಿಯಲ್ಲಿ ಯಾವ ಬದಲಾವಣೆ ಆಗಿಲ್ಲ.  ಹಿಮದ ನೀರನ್ನೇ ಬಳಸಬೇಕಾದ ಪರಿಸ್ಥಿತಿಯನ್ನು ತಿಳಿಸಿದ್ದಾರೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more