ಮದುವೆಗೆ ಖುಷ್‌ ಖುಷಿಯಿಂದ ಹೋದವರು, ಕಪ್ಪೆಯಂತೆ ಜಿಗಿಯುತ್ತಾ ವಾಪಸ್ ಬಂದ್ರು..!

ಮದುವೆಗೆ ಖುಷ್‌ ಖುಷಿಯಿಂದ ಹೋದವರು, ಕಪ್ಪೆಯಂತೆ ಜಿಗಿಯುತ್ತಾ ವಾಪಸ್ ಬಂದ್ರು..!

Published : May 22, 2021, 09:35 AM ISTUpdated : May 22, 2021, 09:48 AM IST

- ಮದುವೆಗೆ ಹೋದವರಿಗೆ ಪೊಲೀಸರಿಂದ ಬಿಗ್ ಶಾಕ್ 

- ಖುಷಿಯಿಂದ ಕುಣಿಯುತ್ತಾ ಹೋದವರಿಗೆ ಕಪ್ಪೆಯಂತೆ ಜಿಗಿಯುವ ಶಿಕ್ಷೆ

- ಮಧ್ಯಪ್ರದೇಶದ ಉಮಾರಿ ಎಂಬ ಹಳ್ಳಿಯಲ್ಲಿ ಮದುವೆ 

ಬೆಂಗಳೂರು (ಮೇ. 22): ಮದುವೆ ಮನೆಗೆ ಖುಷಿಯಿಂದ, ಕುಣಿಯುತ್ತಾ ಹೋದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಮಧ್ಯಪ್ರದೇಶದ ಉಮಾರಿ ಎಂಬ ಹಳ್ಳಿಯಲ್ಲಿ ಮದುವೆ ನಡೆಯುತ್ತಿತ್ತು. ಇದ್ದರೂ 300 ಮಂದಿ ಸೇರಿದ್ದ, ಪೊಲೀಸರು ಮನೆಗೆ ನುಗ್ಗಿದ್ದಾರೆ. ಅತಿಥಿಗಳೆಲ್ಲಾ ಎದ್ನೋ ಬಿದ್ನೋ ಎಂದು ಓಡಿ ಹೋಗಿದ್ಧಾರೆ. ಸಿಕ್ಕವರಿಗೆ ಕಪ್ಪೆಯಂತೆ ಜಿಗಿಯುತ್ತಾ ಹೋಗಬೇಕು ಎಂದು ಪೊಲೀಸರು ತಾಕೀತು ಮಾಡಿದ್ದಾರೆ. 


 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್