ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ  ಸೆಂಗೋಲ್ ಪ್ರಯಾಣ ಹೇಗಿತ್ತು..?

ನೂತನ ಸಂಸತ್‌ನಲ್ಲಿ ವಿಜೃಂಭಿಸಲಿದೆ ಚಿನ್ನದ ರಾಜದಂಡ: ಮದ್ರಾಸ್-ಡೆಲ್ಲಿ ತಲುಪಿದ ಸೆಂಗೋಲ್ ಪ್ರಯಾಣ ಹೇಗಿತ್ತು..?

Published : May 26, 2023, 12:17 PM IST

ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್‌ ಭವನ ಉದ್ಘಾಟನೆ ಆಗಲಿದೆ. ಇದೆ ಸಮಯದಲ್ಲಿ ಸೆಂಗೋಲ್ ಎಂಬ ರಾಜದಂಡವೊಂದು ಸಖತ್‌ ಚರ್ಚೆಯಲ್ಲಿದೆ.

ದೆಹಲಿಯ ನೂತನ ಸಂಸತ್‌ನಲ್ಲಿ ಇನ್ಮುಂದೆ ವಿಜೃಂಭಿಸಲಿದೆ, ದೇಶದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರು ಅವರಿಗೆ ಬ್ರಿಟೀಷರು ಕೊಟ್ಟ ಚಿನ್ನದ ರಾಜದಂಡ. ಆದ್ರೆ ಕಾಂಗ್ರೆಸ್ ಆ ಇತಿಹಾವನ್ನ ಮರೆತೇ ಬಿಟ್ಟಿತ್ತು. ಮೋದಿ ಆ ಗತವೈಭವವನ್ನ ಮರಳಿ ನೆನಪಿಸಿದ್ದಾರೆ. ನೆಹರು ಅವರು ಪದಗ್ರಹಣ ಮಾಡೋ ಮುಂಚೆ, ಒಷ್ಟು ದೊಡ್ಡ ಶುಭಕಾರ್ಯವೇ ನೆರೆದಿದೆ. ಆದ್ರೆ, ಇಷ್ಟೂ ವರ್ಷ ನಮ್ಮಲ್ಲಿ ಬಹುತೇಕ ಮಂದಿಗೆ ಈ ವಿಚಾರನೇ ಗೊತ್ತಿರ್ಲಿಲ್ಲ. ಸದ್ಯ ಹೊಸ ಸಂಸತ್‌ ಭವನದಲ್ಲಿ ಚಿನ್ನದ ಸೆಂಗೋಲ್‌ ಇರಲಿದೆ. ಅದು ಕೂಡ ಸ್ಪೀಕರ್‌ ಸೀಟ್‌ ಹತ್ತಿರು ಎಂಬುದು ಆಶ್ಚರ್ಯಕರ ಸಂಗತಿಯಾಗಿದೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಗ್ಯಾರಂಟಿ ಬೆನ್ನಲ್ಲೇ BPL ಕಾರ್ಡ್‌ಗೆ ಹೆಚ್ಚಿದ ಬೇಡಿಕೆ: ಆಹಾರ ಇಲಾಖೆ ಕಚೇರಿಗೆ ಮುಗಿಬಿದ್ದ ಜನ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!