ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು  ಮೋದಿ ಪ್ರಯತ್ನ?

ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು ಮೋದಿ ಪ್ರಯತ್ನ?

Published : May 13, 2024, 07:56 PM IST

ಬಿಜೆಪಿಯಲ್ಲಿ ಒಂದು ಅಲಿಖಿತ ನಿಯಮ ಇದೆ.. ಆ ನಿಯಮದ ಬಗ್ಗೆ ಇದ್ದಕ್ಕಿದ್ದ ಹಾಗೇ ಅರವಿಂದ್ ಕೇಜ್ರಿವಾಲ್ ಅಬ್ಬರಿಸ್ತಾ ಇದಾರೆ.. ಬಿಜೆಪಿಯ ಭವಿಷ್ಯದ ಬಗ್ಗೆ ಮಾತಾಡ್ತಾ ಇದಾರೆ.. ಆ ಮಾತಿಗೆ ಬಿಜೆಪಿ ಕೂಡ ಕೆಂಡವಾಗಿದೆ.


ಬೆಂಗಳೂರು(ಮೇ.13): ಕೇಸರಿ ಪಾಳಯದಲ್ಲಿದೆಯಾ ಆ ಅಲಿಖಿತ ನಿಯಮದ ಬಗ್ಗೆ ಮಾತನಾಡಿದ್ದಕ್ಕೆ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಕೆಂಡವಾಗಿದೆ. ಕೇಜ್ರಿವಾಲ್ ಹೇಳಿದ 75ರ ಗುಟ್ಟೇನು ಗೊತ್ತಾ..? ಜೂನ್ 4ಕ್ಕಿಂತಾ 2025ರ ಸೆಪ್ಪಂಬರ್ 17ರ ಬಗ್ಗೆ  ಎಎಪಿ ಕೌತುಕ ಹೆಚ್ಚಾಗಿದೆ.

 ಅಂದ ಹಾಗೆ ಕೇಜ್ರಿವಾಲ್ ಮಾತಾಡಿದ್ದು ಮೋದಿ ಅವರ ಬಗ್ಗೆ, ಮೋದಿ ಅವರ ನಿವೃತ್ತಿಯ ಬಗ್ಗೆ.. ಒಂದು ಕಡೆ ರಾಹುಲ್ ಗಾಂಧಿ, ಮೋದಿ ಪ್ರಧಾನಿ ಆಗಲ್ಲ ಅಂತಿದ್ದಾರೆ.. ಇನ್ನೊಂದು ಕಡೆ ಕೇಜ್ರಿವಾಲ್ ಅಮಿತ್ ಶಾ ಪ್ರಧಾನಿಯಾಗ್ತಾರೆ ಅಂತಿದ್ದಾರೆ.. ಅಷ್ಟಕ್ಕೂ ಈ ಇಬ್ಬರ ಮಾತಿಗೆ ಆಧಾರವೇನು..? ಈ ಮಾತಿಗೆ ಕೇಸರಿಪಾಳಯ ಹೇಳೋದೇನು?

ಬಿಜೆಪಿ ಅಧಿಕಾರಕ್ಕೆ ಬಂದರೆ, ಯೋಗಿ ಬದಿಗೆ ಸರಿಸಿ ಅಮಿತ್‌ ಶಾ ಪಿಎಂ ಆಗ್ತಾರೆ: ಅರವಿಂದ್ ಕೇಜ್ರಿವಾಲ್‌!

ಮೋದಿ ಅವರೇ ಅವತ್ತು, ನನ್ನ ಮೂರನೇ ಅವಧಿಯಲ್ಲಿ, ನಿಮ್ಮ ಕನಸುಗಳನ್ನ ಸಾಕಾರಗೊಳಿಸೋ ಗ್ಯಾರಂಟಿ ಕೊಡ್ತೀನಿ ಅಂತ ಹೇಳಿದ್ರು.. ಅವರು ಹಾಗೆ ಹೇಳಿದಾಗ ಪಕ್ಷದವರೇ ಆಗ್ಲಿ, ಮತ್ಯಾರೇ ಆಗ್ಲಿ, ಅದರ ವಿರುದ್ಧ ಮಾತಾಡ್ಲಿಲ್ಲ.. ಮೂರನೇ ಅವಧಿಗೂ ಮೋದಿಯೇ ಪ್ರಧಾನಿ ಅಭ್ಯರ್ಥಿ ಘೋಷಿಸಿಕೊಂಡಮೇಲೂ, ಯಾರೂ ಏನೂ ಹೇಳಿರ್ಲಿಲ್ಲ..ಆದ್ರೆ ಈಗ, ಎಲೆಕ್ಷನ್ ನಡೀತಿರುವಾಗ, ಕೇಜ್ರಿವಾಲ್ ಹೊಸ ವಿವಾದಕ್ಕೆ ಜೀವ ತುಂಬೋ ಪ್ರಯತ್ನ ಮಾಡಿದ್ದಾರೆ.
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more