ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್!  ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

ಆಗ ಅಬ್ದುಲ್ ಕಲಾಂ, ಈಗ ಆರೀಫ್ ಖಾನ್! ಹಿಂದೂ ಹುಲಿಗಳ ಆಡಳಿತದಲ್ಲಿ ಮುಸ್ಲಿಂ ರಾಷ್ಟ್ರಪತಿಗೆ ಮಣೆ?

Published : May 09, 2022, 03:19 PM IST

ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಪ್ರಧಾನಿ ಮೋದಿ (PM Modi) ನೇತೃತ್ವದ ಸರ್ಕಾರಕ್ಕೆ ಪ್ರೋ ಹಿಂದೂ (Pro Hindu) ಸರ್ಕಾರ ಅಂತಲೇ ಕರೆಯುತ್ತಾರೆ. ಚುನಾವಣೆ ಬಂದ್ರೆ ಸಾಕು ಹಿಂದುತ್ವವನ್ನೇ ಪ್ರಚಾರದ ಸರಕಾಗಿ ಬಳಸುತ್ತಾರೆ. ಸಾಕಷ್ಟು ಜನ ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಸರ್ಕಾರ ಎಂದು ಹೇಳುವುದೂ ಉಂಟು. ಆದರೆ ಈಗ ಮೋದಿ ಸರ್ಕಾರ ಮುಸ್ಲಿಂ ರಾಷ್ಟ್ರಪತಿ (President) ಮಾಡಲು ಹೊರಟಿದೆ ಎಂಬ ವಿಚಾರ ಸುದ್ದಿಯಾಗುತ್ತಿದೆ. 

ಜುಲೈನಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಇಸ್ಲಾಮಿಕ್‌ ಮೂಲಭೂತವಾತದ ವಿರುದ್ಧ ಗಟ್ಟಿದನಿಯಲ್ಲಿ ಮಾತನಾಡುವ ಛಾತಿ ಹೊಂದಿರುವ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 

2002ರಲ್ಲಿ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಜ್ಞಾನಿ ಅಬ್ದುಲ್‌ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದರು. ಈಗ ಅಟಲ್‌ರಂಥದ್ದೇ ನಡೆಯನ್ನು ಮೋದಿ ಅನುಸರಿಸಬಹುದು. ಮುಸ್ಲಿಂ ನಾಯಕನನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಬಹುದು. ಹಾಗಾದರೆ ಈ ನಿರ್ಧಾರದ ಹಿಂದಿನ ಉದ್ಧೇಶವೇನು..? ಇಲ್ಲಿದೆ ನೋಡಿ

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more