ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

Published : Feb 02, 2024, 10:35 AM ISTUpdated : Feb 02, 2024, 10:36 AM IST

ಜ್ಞಾನವಾಪಿ ಮಸೀದಿಯಲ್ಲಿ ಹರಹರ ಮಹದೇವ ಘೋಷಣೆ ಮೊಳಗಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ.
 

ಜ್ಞಾನವಾಪಿ ಮಸೀದಿಯಲ್ಲಿ(Gnanavapi Masjid) 31 ವರ್ಷದ ಬಳಿಕ ಮೊದಲ ಪೂಜೆ ನಡೆದಿದೆ. ಮಧ್ಯರಾತ್ರಿಯಿಂದಲೇ ಹರಹರ ಮಹದೇವ(Harahara Mahadev) ಘೋಷಣೆ ಮೊಳಗಿದೆ. ಕೋರ್ಟ್ ತೀರ್ಪು ಬಂದ ಕೆಲವೇ ಕ್ಷಣದಲ್ಲಿ ಪೂಜೆ ನೆರವೇರಿದೆ. ಮೊನ್ನೆ ರಾತ್ರಿಯೇ ನ್ಯಾಸ್ ನೆಲಮಾಳಿಗೆಯಲ್ಲಿ ಗಂಟೆನಾದ ಕೇಳಿಬಂದಿದೆ. ಮಧ್ಯರಾತ್ರಿಯೇ ಭಕ್ತರಿಂದ ಹರಹರ ಮಹದೇವ ಘೋಷಣೆ ಕೂಗಲಾಗಿದೆ. ಭಕ್ತಿಯಿಂದ ಆರತಿ  ಎತ್ತಿ ಭಕ್ತರು ಪೂಜೆ ಸಲ್ಲಿಸಿದ್ದಾರೆ. ಜ್ಞಾನವಾಪಿ ಮುಂದಿದ್ದ ರಸ್ತೆಯ ನಾಮಫಲಕ ಬದಲಾವಣೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿ ನಾಮಫಲಕ ಜ್ಞಾನವಾಪಿ ಮಂದಿರ ಎಂದು ಬದಲಾವಣೆ ಆಗಿದೆ. ಜ್ಞಾನವಾಪಿ  ಸುತ್ತಮುತ್ತ ಕೂಡ ಮಂದಿರ ನಾಮಫಲಕ ಹಾಕಲಾಗಿದೆ. ಜ್ಞಾನವಾಪಿ ಪೂಜೆಗೆ ಮಸೀದಿ ಕಮಿಟಿ ವಿರೋಧ ವ್ಯಕ್ತಪಡಿಸಿದೆ. ವಾರಣಾಸಿ ಜಿಲ್ಲಾ ಕೋರ್ಟ್‌ನ ಆದೇಶವನ್ನು ಮುಸ್ಲಿಮರು ಪ್ರಶ್ನಿಸಿದ್ದಾರೆ. ಅಂಜುಮಾನ್ ಇಂತೆಜಾಮಿಯಾ ಮಸೀದಿ ಸಮಿತಿಯಿಂದ ಮೇಲ್ಮನವಿ ಸಲ್ಲಿಸಲಾಗಿದೆ.

ಇದನ್ನೂ ವೀಕ್ಷಿಸಿ:  Interim Budget: ಯಾವ ಇಲಾಖೆಗೆ ಎಷ್ಟು ಅನುದಾನ? ಮಹಿಳೆಯರಿಗೆ, ರೈತರಿಗೆ ಸಿಕ್ಕಿದ್ದೇನು?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!