ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಸಿದ ಬೆನ್ನಲ್ಲೇ ಅಲರ್ಟ್ ಆದ ಯೋಗಿ , ಕೆರಳಿದ ಒವೈಸಿ!

Published : Sep 21, 2022, 10:52 PM ISTUpdated : Sep 21, 2022, 10:53 PM IST

ಬೆಚ್ಚಿ ಬೀಳಿಸುವ ವಕ್ಫ್ ಬೋರ್ಡ್ ಆಸ್ತಿ ಕಬಳಿಕೆ ಮಾಹಿತಿ ಬಹಿರಂಗವಾಗುತ್ತಿದ್ದಂತೆ ಯೋಗಿ ಆದಿತ್ಯನಾಥ್ ಸಮೀಕ್ಷೆ ಆದೇಶಿಸಿದ್ದಾರೆ. ಇತ್ತ ಭಾರತ್ ಜೋಡೋ ಯಾತ್ರೆಯಲ್ಲಿ ವೀರ ಸಾವರ್ಕರ್ ಫೋಟೋ, ಮೊಹಮ್ಮದ್ ನಳಪಾಡ್ ಮಾತಿಗೆ ಕಾಂಗ್ರೆಸ್ ಹೈರಾಣು,  ಕಾಂಗ್ರೆಸ್‌ನಿಂದ ಪೇಸಿಎಂ ಅಭಿಯಾನ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

ತಮಿಳುನಾಡಿನಲ್ಲಿ ವಕ್ಫ್ ಆಸ್ತಿ ಕಬಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. 7 ಹಳ್ಳಿ, 1500 ವರ್ಷ ಹಳೆಯ ದೇವಸ್ಥಾನವನ್ನೇ ವಕ್ಫ್ ಗುಳುಂ ಮಾಡಿದೆ. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಲರ್ಟ್ ಆಗಿದ್ದಾರೆ.  ಉತ್ತರ ಪ್ರದೇಶದಲ್ಲಿನ ವಕ್ಫ್ ಆಸ್ತಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ. ಇದು ಎಐಎಂಐಎ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿಯನ್ನು ಕೆರಳಿಸಿದೆ. ಈ ಹಗ್ಗಜಗ್ಗಾಟದ ಬೆನ್ನಲ್ಲೇ   2014ರ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಂದಿನ ಪ್ರದಾನಿ ಮನ್‌ಮೋಹನ್ ಸಿಂಗ್, ದೆಹಲಿಯ ಸಂಸತ್ತಿನ ಸುತ್ತಲಿರುವ 123 ಸ್ಥಳಗಳನ್ನು ಗೌಪ್ಯವಾಗಿ ವಕ್ಭ್ ಬೋರ್ಡ್‌ಗೆ ಬರೆದುಕೊಟ್ಟಿರುವ ದಾಖಲೆಗಳು ಬಹಿರಂಗವಾಗಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more