ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

ಹಲವು ರೇಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಹಲವು ಕುತೂಹಲಕಾರಿ ಘಟನೆಗಳು

Published : Mar 12, 2022, 11:38 PM IST

ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...
 

ಬೆಂಗಳೂರು, (ಮಾ.12): ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ದೇಶದ ರಾಜಕೀಯದಲ್ಲಿ ಬದಲಾವಣೆಗೆ ಕಾರಣವಾಗುವ ದೇಶದ ಅತ್ಯಂತ ದೊಡ್ಡ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಾಳಯ ಜಯಭೇರಿ ಸಾಧಿಸಿದ್ದು ಗೊತ್ತೆ ಇದೆ. ಆದರೆ ಈ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಲವು ಕುತೂಹಲಕಾರಿ ಘಟನೆಗಳು ನಡೆದಿವೆ. ಅದರ ವಿವರ ಇಲ್ಲಿದೆ ನೋಡಿ...

Yogi Adityanath Swearing: ಹೋಳಿಗೂ ಮೊದಲೇ ಯೋಗಿ ಪ್ರಮಾಣ ವಚನ: ಪ್ರಧಾನಿ ಮೋದಿ, ಬಿಜೆಪಿ ಸಿಎಂಗಳಿಗೆ ಆಹ್ವಾನ?

ಉತ್ತರಪ್ರದೇಶ (Uttara Pradesh) ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಮತ್ತು ಮಾಯಾವತಿ (Mayawati) ನೇತೃತ್ವದ ಬಹುಜನ ಸಮಾಜವಾದಿ (Bahuja Samajavadi Party) ಪಕ್ಷಕ್ಕೆ ಉತ್ತರಪ್ರದೇಶ ಮತದಾರರು (Voters) ಶಾಕ್‌ ಕೊಟ್ಟಿದ್ದಾರೆ. ಕಾಂಗ್ರೆಸ್ ಮತ್ತು ಬಿಎಸ್‌ಪಿಗೆ ಠೇವಣಿ ಸಹ ಪಡೆಯಲಾಗದಷ್ಟು ಮುಖಭಂಗ ಇಲ್ಲಾಗಿದೆ. ಇಲ್ಲಿ ಸೋಲಿಗಿಂತ ಠೇವಣಿ ಕಳೆದುಕೊಂಡವರೇ ಜಾಸ್ತಿ ಇದ್ದಾರೆ. ಕಾಂಗ್ರೆಸ್ ಅಂತು ಕೇವಲ ಎರಡು ಸೀಟುಗಳಲ್ಲಿ ಗೆದ್ದಿದ್ದು ಕಾಂಗ್ರೆಸ್‌ನ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.  

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more