ದೇಶಾದ್ಯಂತ PFI ವಿರುದ್ದ NIA ದಾಳಿ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್ ಗಾಂಧಿ!

ದೇಶಾದ್ಯಂತ PFI ವಿರುದ್ದ NIA ದಾಳಿ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್ ಗಾಂಧಿ!

Published : Sep 22, 2022, 03:39 PM IST

ಕೇರಳ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಡೆದಿರುವ ದಾಳಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ. 

ಕೇರಳ(ಸೆ.22):  ದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಹಣ ಸಂದಾಯ ಮಾಡಿದ ಪ್ರಮುಖ ಆರೋಪ ಎದುರಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ಮುಖಂಡರು ಮನೆ ಮೇಲೆ ಎನ್ಐಎ ದಾಳಿ ಮಾಡಿದೆ. ಕೇರಳ ಸೇರಿದಂತೆ 13 ರಾಜ್ಯಗಳಲ್ಲಿ  NIA ದಾಳಿ ನಡೆಸಿದೆ. ಈ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ. ಬಹುತೇಕ ದಾಳಿಗಳನ್ನು ಬಿಜೆಪಿ ಪೋಷಿತ ಎಂದಿದ್ದ ರಾಹುಲ್ ಗಾಂಧಿ ಇದೀಗ ಪಿಎಫ್ಐ ಮೇಲಿನ ದಾಳಿಯನ್ನು ಬೆಂಬಲಿಸಿದ್ದಾರೆ. ಕೋಮುವಾದ, ದ್ವೇಷ, ಹಿಂಸಚಾರದ ರಾಜಕೀಯಕ್ಕೆ ಎಳ್ಳಷ್ಟು ಜಾಗ ನೀಡಬಾರದು. ಇದನ್ನು ಬೇರು ಸಹಿತ ಕಿತ್ತು ಹಾಕಬೇಕು ಎಂದು ದಾಳಿಯನ್ನು ಬೆಂಬಲಿಸಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more