IPL 2020: ಕಾದು ನೋಡುವ ತಂತ್ರಕ್ಕೆ ಮೊರೆಹೋದ ಬಿಸಿಸಿಐ..!

IPL 2020: ಕಾದು ನೋಡುವ ತಂತ್ರಕ್ಕೆ ಮೊರೆಹೋದ ಬಿಸಿಸಿಐ..!

Suvarna News   | Asianet News
Published : Mar 15, 2020, 05:04 PM IST

ಕೋವಿಡ್ 19 ಎನ್ನುವ ವೈರಸ್ ಕ್ರೀಡಾ ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಇದರಿಂದ ಹೆಚ್ಚಾಗಿ ನಷ್ಟವಾಗಿದ್ದು ಬಿಸಿಸಿಐಗೆ. ಈಗಾಗಲೇ ಇಂಡೋ-ಆಫ್ರಿಕಾ ಏಕದಿನ ಸರಣಿ ರದ್ದು ಮಾಡಿರುವ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದೆ.

ಮುಂಬೈ(ಮಾ.15): ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಕರೋನಾ ಭೀತಿಯಿಂದಾಗಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮಾರ್ಚ್ 29ರಿಂದ ಐಪಿಎಲ್ ಟೂರ್ನಿ ಆರಂಭವಾಗಬೇಕಿತ್ತು. 

ಕೋವಿಡ್ 19 ಎನ್ನುವ ವೈರಸ್ ಕ್ರೀಡಾ ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಇದರಿಂದ ಹೆಚ್ಚಾಗಿ ನಷ್ಟವಾಗಿದ್ದು ಬಿಸಿಸಿಐಗೆ. ಈಗಾಗಲೇ ಇಂಡೋ-ಆಫ್ರಿಕಾ ಏಕದಿನ ಸರಣಿ ರದ್ದು ಮಾಡಿರುವ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದೆ.

ಸದ್ಯ ಸೇಫ್ಟಿ ಮೊದಲು ಐಪಿಎಲ್ ಆಮೇಲೆ ಎನ್ನುವ ತೀರ್ಮಾನಕ್ಕೆ ಬಿಸಿಸಿಐ ಬಂದಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಐಪಿಎಲ್ ಆಯೋಜಿಸುವ ತೀರ್ಮಾನಕ್ಕೆ ಬಿಸಿಸಿಐ ಬಂದಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.