ಒಂದು ವರ್ಷ ಐಪಿಎಲ್‌ ರದ್ದಾದರೆ ಬಿಸಿಸಿಐಗೆ ಆಗೋ ನಷ್ಟ ಎಷ್ಟು..?

ಒಂದು ವರ್ಷ ಐಪಿಎಲ್‌ ರದ್ದಾದರೆ ಬಿಸಿಸಿಐಗೆ ಆಗೋ ನಷ್ಟ ಎಷ್ಟು..?

Suvarna News   | Asianet News
Published : Mar 16, 2020, 08:10 PM IST

ಒಂದು ವೇಳೆ ಬಿಸಿಸಿಐ, ಮಿಲಿಯನ್ ಡಾಲರ್ ಟೂರ್ನಿ ಎನಿಸಿರುವ ಐಪಿಎಲ್ ಟೂರ್ನಿಯನ್ನು ಮುಂದೂಡಿದರೆ, ಎಷ್ಟು ನಷ್ಟವಾಗುತ್ತದೆ, ಇದರ ಪರಿಣಾಮ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

ಮುಂಬೈ(ಮಾ.16): ಬಹುನಿರೀಕ್ಷಿತ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಕೊರೋನಾ ವೈರಸ್ ಕಂಠಕವಾಗಿ ಪರಿಣಮಿಸಿದೆ. ಹೀಗಾಗಿ ಮಾರ್ಚ್ 29ರಿಂದ ಆರಂಭವಾಗಬೇಕಿದ್ದ ಟೂರ್ನಿ ಏಪ್ರಿಲ್ 15ಕ್ಕೆ ಮುಂದೂಡಲ್ಪಟ್ಟಿದೆ.

ಇದರ ಹೊರತಾಗಿಯೂ ಐಪಿಎಲ್ ಆಯೋಜಿಸಲು ಬಿಸಿಸಿಐ ಸಾಕಷ್ಟು ಕಸರತ್ತು ನಡೆಸುತ್ತಿದೆ. ಶತಾಯಗತಾಯ ಟೂರ್ನಿ ನಡೆಸಲು ಬಿಸಿಸಿಐ ತಲೆ ಕೆಡಿಸಿಕೊಂಡಿದೆ.

ಒಂದು ವೇಳೆ ಬಿಸಿಸಿಐ, ಮಿಲಿಯನ್ ಡಾಲರ್ ಟೂರ್ನಿ ಎನಿಸಿರುವ ಐಪಿಎಲ್ ಟೂರ್ನಿಯನ್ನು ಮುಂದೂಡಿದರೆ, ಎಷ್ಟು ನಷ್ಟವಾಗುತ್ತದೆ, ಇದರ ಪರಿಣಾಮ ಏನು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.