IPL 2020: ಚೆನ್ನೈ ಸವಾಲು ಸ್ವೀಕರಿಸಲು ಬಲಿಷ್ಠ ಕೆಕೆಆರ್ ರೆಡಿ..!

IPL 2020: ಚೆನ್ನೈ ಸವಾಲು ಸ್ವೀಕರಿಸಲು ಬಲಿಷ್ಠ ಕೆಕೆಆರ್ ರೆಡಿ..!

Naveen Kodase   | Asianet News
Published : Oct 07, 2020, 02:01 PM IST

ಈಗಗಾಲೇ ಕೆಕೆಆರ್ ತಂಡ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿದ್ದು ತಲಾ 2 ಗೆಲುವು ಹಾಗೂ ಸೋಲುಗಳನ್ನು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಎಂ. ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳನ್ನಾಡಿ 3 ಸೋಲು ಹಾಗೂ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
 
ಬೆಂಗಳೂರು(ಅ.07): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿಂದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಈಗಗಾಲೇ ಕೆಕೆಆರ್ ತಂಡ ಟೂರ್ನಿಯಲ್ಲಿ 4 ಪಂದ್ಯಗಳನ್ನಾಡಿದ್ದು ತಲಾ 2 ಗೆಲುವು ಹಾಗೂ ಸೋಲುಗಳನ್ನು ಕಂಡು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಇನ್ನು ಎಂ. ಎಸ್. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳನ್ನಾಡಿ 3 ಸೋಲು ಹಾಗೂ ಎರಡು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಈ ಎರಡು ತಂಡಗಳ ಬಲಾಬಲಾಗಳೇನು? ಉಭಯ ತಂಡಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆಯಾ? ಉಭಯ ತಂಡಗಳ ನಡುವಿನ ಈ ಹಿಂದಿನ ಪ್ರದರ್ಶನ ಹೇಗಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?