IPL 2020: ಚೆನ್ನೈ ಅಬ್ಬರಕ್ಕೆ ರಾಜಸ್ಥಾನ ರಾಯಲ್ಸ್ ಬ್ರೇಕ್ ಹಾಕುತ್ತಾ..?

IPL 2020: ಚೆನ್ನೈ ಅಬ್ಬರಕ್ಕೆ ರಾಜಸ್ಥಾನ ರಾಯಲ್ಸ್ ಬ್ರೇಕ್ ಹಾಕುತ್ತಾ..?

Naveen Kodase   | Asianet News
Published : Sep 22, 2020, 03:50 PM IST

ಮೇಲ್ನೋಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ರಾಜಸ್ಥಾನ ಕೂಡಾ ಸಂಘಟಿತ ಪ್ರದರ್ಶನ ತೋರಿದರೆ, ಸಿಎಸ್‌ಕೆಗೆ ಸೋಲುಣಿಸಬಹುದು. ಜೋಸ್‌ ಬಟ್ಲರ್ ಹಾಗೂ ಬೆನ್‌ ಸ್ಟೋಕ್ಸ್ ಅನುಪಸ್ಥಿತಿ ರಾಜಸ್ಥಾನ ರಾಯಲ್ಸ್ ತಂಡವನ್ನು ಕಾಡುವ ಸಾಧ್ಯತೆಯಿದೆ.

ಶಾರ್ಜಾ(ಸೆ.22): ಇಂದು ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡವು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ. 

ಮೇಲ್ನೋಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಲಿಷ್ಠವಾಗಿ ಕಂಡು ಬಂದರೂ, ರಾಜಸ್ಥಾನ ಕೂಡಾ ಸಂಘಟಿತ ಪ್ರದರ್ಶನ ತೋರಿದರೆ, ಸಿಎಸ್‌ಕೆಗೆ ಸೋಲುಣಿಸಬಹುದು. ಜೋಸ್‌ ಬಟ್ಲರ್ ಹಾಗೂ ಬೆನ್‌ ಸ್ಟೋಕ್ಸ್ ಅನುಪಸ್ಥಿತಿ ರಾಜಸ್ಥಾನ ರಾಯಲ್ಸ್ ತಂಡವನ್ನು ಕಾಡುವ ಸಾಧ್ಯತೆಯಿದೆ.

ಇನ್ನು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಈ ಪಂದ್ಯ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.