IPL

IPL 2020: ಸೂಪರ್ ಸಂಡೇ ಪಂದ್ಯಗಳನ್ನು ಗೆಲ್ಲೋರು ಯಾರು..?

Nov 1, 2020, 3:01 PM IST

ಬೆಂಗಳೂರು(ನ.01): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸೂಪರ್ ಸಂಡೇಯಲ್ಲಿಂದು ಮತ್ತೆರಡು ಹೈವೋಲ್ಟೇಜ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಕಾದಾಡಲಿವೆ.

ಇನ್ನು ಎರಡನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಸೆಣಸಾಡಲಿದ್ದು, ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.

ಅಯ್ಯೋ.. ಹೀಗಾಗದೇ ಇರಲಿ; ಸ್ವಲ್ಪ ಯಾಮಾರಿದ್ರೂ ಸಾಕು RCB ಲೀಗ್ ಹಂತದಲ್ಲೇ ಔಟ್..!

ಈ ಎರಡು ಪಂದ್ಯಗಳು ಹೇಗಿರಲಿದೆ? ಇನ್ನು ಇಂದಿನ ಪಂದ್ಯದ ಸೋಲು ಗೆಲುವಿನ ಲೆಕ್ಕಾಚಾರ ಪ್ಲೇ ಆಫ್‌ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.