ಡೆಲ್ಲಿ ಎದುರು ರಾಯಲ್ಸ್‌ಗೆ ಹೀನಾಯ ಸೋಲು..!

ಡೆಲ್ಲಿ ಎದುರು ರಾಯಲ್ಸ್‌ಗೆ ಹೀನಾಯ ಸೋಲು..!

Suvarna News   | Asianet News
Published : Oct 10, 2020, 12:34 PM IST

ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಸತತ 4 ಸೋಲು ಕಾಣುವ ಮೂಲಕ ಮುಖಭಂಗ ಅನುಭವಿಸಿದೆ, ಮೊದಲು ಬ್ಯಾಟಿಂಗ್‌ನಲ್ಲಿ ಪ್ರಾಬಲ್ಯ ಮೆರೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆ ಬಳಿಕ ಬೌಲಿಂಗ್‌ನಲ್ಲೂ ಸಂಘಟಿತ ಪ್ರದರ್ಶನ ತೋರಿತು.

ಬೆಂಗಳೂರು(ಅ.10): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 23ನೇ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಎದುರು ರಾಜಸ್ಥಾನ ರಾಯಲ್ಸ್ ಹೀನಾಯ ಸೋಲು ಕಂಡಿದೆ. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತೊಮ್ಮೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಇನ್ನು ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಸತತ 4 ಸೋಲು ಕಾಣುವ ಮೂಲಕ ಮುಖಭಂಗ ಅನುಭವಿಸಿದೆ, ಮೊದಲು ಬ್ಯಾಟಿಂಗ್‌ನಲ್ಲಿ ಪ್ರಾಬಲ್ಯ ಮೆರೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆ ಬಳಿಕ ಬೌಲಿಂಗ್‌ನಲ್ಲೂ ಸಂಘಟಿತ ಪ್ರದರ್ಶನ ತೋರಿತು.

ರಾಜಸ್ಥಾನ ರಾಯಲ್ಸ್ ಪರ ವೇಗಿ ಆಂಡ್ರೂ ಟೈ ಸಾಕಷ್ಟು ದುಬಾರಿಯಾದರೆ, ಬ್ಯಾಟಿಂಗ್‌ನಲ್ಲಿ ಸ್ಮಿತ್, ಸ್ಯಾಮ್ಸನ್ ಹಾಗೂ ಬಟ್ಲರ್ ಬೇಗನೇ ವಿಕೆಟ್ ಒಪ್ಪಿಸಿದ್ದು ರಾಜಸ್ಥಾನ ರಾಯಲ್ಸ್ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿತು. ಈ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?