IPL 2020: ರಾಯಲ್ಸ್ ಮಣಿಸಿ ಅಗ್ರಸ್ಥಾನಕ್ಕೇರಿದ ಡೆಲ್ಲಿ..!

IPL 2020: ರಾಯಲ್ಸ್ ಮಣಿಸಿ ಅಗ್ರಸ್ಥಾನಕ್ಕೇರಿದ ಡೆಲ್ಲಿ..!

Suvarna News   | Asianet News
Published : Oct 10, 2020, 02:23 PM IST

ಶಾರ್ಜಾ ಮೈದಾನದಲ್ಲಿಯಾದರೂ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ಹಳಿಗೆ ಮರಳಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಡೆಲ್ಲಿ ಭರ್ಜರಿ ಗೆಲುವನ್ನೇ ದಾಖಲಿಸಿದೆ.

ಶಾರ್ಜಾ(ಅ.10): ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ನಾಗಾಲೋಟ ಮುಂದುವರೆಸಿದೆ. ರಾಜಸ್ಥಾನ ರಾಯಲ್ಸ್ ವಿರುದ್ಧ ಅನಾಯಾಸವಾಗಿ ಗೆಲುವಿನ ನಗೆ ಬೀರಿದ ಡೆಲ್ಲಿ ಇದೀಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಹೌದು, ಶಾರ್ಜಾ ಮೈದಾನದಲ್ಲಿಯಾದರೂ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ಹಳಿಗೆ ಮರಳಬಹುದು ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಡೆಲ್ಲಿ ಭರ್ಜರಿ ಗೆಲುವನ್ನೇ ದಾಖಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಸ್ಟೋನಿಸ್, ಶಿಮ್ರೋನ್ ಹೆಟ್ಮೇಯರ್ ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು. ಆ ಬಳಿಕ ರಬಾಡ, ಅಶ್ವಿನ್ ದಾಳಿಗೆ ತತ್ತರಿಸಿದ ರಾಜಸ್ಥಾನ 46 ರನ್‌ಗಳ ಹೀನಾಯ ಸೋಲು ಕಂಡಿತು. ಈ ಪಂದ್ಯ ಹೇಗಿತ್ತು ಎನ್ನುವುದರ ಹೈಲೈಟ್ಸ್ ಇಲ್ಲಿದೆ ನೋಡಿ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?