ಸೂಪರ್ ಸಂಡೇಯ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಬೆಂಗಳೂರು(ಅ.18): ಸೂಪರ್ ಸಂಡೇಯಲ್ಲಿಂದು ಎರಡು ಪಂದ್ಯಗಳು ನಡೆಯುತ್ತಿದ್ದು ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗುತ್ತಿವೆ.
ಇನ್ನು ಸೂಪರ್ ಸಂಡೇಯ ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
ಈ ಎರಡು ಪಂದ್ಯಗಳು ಹೇಗಿರಲಿವೆ? ತಂಡದ ಬಲಾಬಲಗಳೇನು? ಸಂಭಾವ್ಯ ತಂಡ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.