IPL

IPL 2020: ಕೆಕೆಆರ್‌ಗಿದ ರಾಯಲ್ಸ್ ಸವಾಲು; ಗೆಲ್ಲೋರು ಯಾರು..?

Sep 30, 2020, 4:08 PM IST

ದುಬೈ(ಸೆ.30): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 12ನೇ ಪಂದ್ಯದಲ್ಲಿಂದು ಬಲಿಷ್ಠ ತಂಡಗಳಾದ ಕೋಲ್ಕತ ನೈಟ್‌ ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. 

ಸ್ಟೀವ್ ಸ್ಮಿತ್ ನೇತೃತ್ವದ ರಾಜಸ್ಥಾನ ರಾಯಲ್ಸ್ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದ್ದು, ಇದೀಗ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದೆ. ಇನ್ನು ಮೊದಲ ಪಂದ್ಯದಲ್ಲಿ ಮುಗ್ಗರಿಸಿದರೂ ಹೈದರಾಬಾದ್ ವಿರುದ್ಧ ಗೆದ್ದು ಗೆಲುವಿನ ಹಳಿಗೆ ಮರಳಿರುವ ಕೋಲ್ಕತ ನೈಟ್‌ ರೈಡರ್ಸ್ ಗೆಲುವಿನ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ.

ಐಪಿಎಲ್ 2020: ಕೆಕೆಆರ್‌ಗಿಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ಚಾಲೆಂಜ್..!

ಕೆಕೆಆರ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ಬಲಾಬಲ ಹೇಗಿದೆ. ಉಭಯ ತಂಡಗಳ ಈ ಹಿಂದಿನ ಪ್ರದರ್ಶನ ಹೇಗಿದೆ? ಪಿಚ್ ರಿಪೋರ್ಟ್ ಏನು ಹೇಳುತ್ತೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.