ಐಪಿಎಲ್ 2020 ಲೀಗ್‌ ಹಂತದ ಮ್ಯಾಚ್ ಹೇಗಿದ್ವು..?

ಐಪಿಎಲ್ 2020 ಲೀಗ್‌ ಹಂತದ ಮ್ಯಾಚ್ ಹೇಗಿದ್ವು..?

Published : Nov 04, 2020, 02:36 PM IST

ದೀಗ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೀಗ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಾದಾಡಿದರೆ, ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖುಯಾಗಲಿವೆ

ಬೆಂಗಳೂರು: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಪಂದ್ಯಾವಳಿಗಳು ಮುಕ್ತಾಯವಾಗಿವೆ. ಲೀಗ್ ಹಂತದ 56ನೇ ಹಾಗೂ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ ತಂಡ ಕ್ವಾಲಿಫೈಯರ್‌ಗೆ ಅರ್ಹತೆಗಿಟ್ಟಿಸಿಕೊಂಡಿದೆ.

ಹೌದು, ಇದೀಗ ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ತೋರಿದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೀಗ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕಾದಾಡಿದರೆ, ಎಲಿಮಿನೇಟರ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖುಯಾಗಲಿವೆ.

ಲೀಗ್‌ ಹಂತದಲ್ಲಿ 5 ಶತಕಗಳು ದಾಖಲಾಗಿವೆ. ಇನ್ನು ಆರೆಂಜ್ ಕ್ಯಾಪ್ ಕೆ.ಎಲ್. ರಾಹುಲ್ ಬಳಿಯಿದ್ದರೆ, ಪರ್ಪಲ್ ಕ್ಯಾಪ್‌ ಕಗಿಸೋ ರಬಾಡ ಬಳಿ ಇದೆ. ಲೀಗ್ ಹಂತದ ಮತ್ತಷ್ಟು ಇಂಟ್ರೆಸ್ಟಿಂಗ್ ವಿಚಾರಗಳ ವಿಶ್ಲೇಷಣೆ ಇಲ್ಲಿದೆ
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?