IPL 2020 ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೆ ಕಪ್‌ ಗೆಲ್ಲುತ್ತಾ..?

IPL 2020 ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತೆ ಕಪ್‌ ಗೆಲ್ಲುತ್ತಾ..?

Naveen Kodase   | Asianet News
Published : Sep 17, 2020, 06:25 PM IST

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 5ನೇ ಐಪಿಎಲ್ ಮೇಲೆ ಕಣ್ಣಿಟ್ಟಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕೂಡಾ ಕಪ್ ಗೆಲ್ಲಬಲ್ಲ ನೆಚ್ಚಿನ  ತಂಡವೆಂದು ಗುರುತಿಸಿಕೊಂಡಿದೆ.

ಬೆಂಗಳೂರು: ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ 5ನೇ ಐಪಿಎಲ್ ಮೇಲೆ ಕಣ್ಣಿಟ್ಟಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕೂಡಾ ಕಪ್ ಗೆಲ್ಲಬಲ್ಲ ನೆಚ್ಚಿನ  ತಂಡವೆಂದು ಗುರುತಿಸಿಕೊಂಡಿದೆ.

ಅದರಲ್ಲೂ ಟ್ರೆಂಟ್ ಬೌಲ್ಟ್ ತಂಡ ಸೇರಿಕೊಂಡಿದ್ದು ಮುಂಬೈ ಇಂಡಿಯನ್ಸ್ ಬೌಲಿಂಗ್ ಪಡೆಯನ್ನು ಮತ್ತಷ್ಟು ಬಲಪಡಿಸಿದೆ. ಕ್ವಿಂಟನ್ ಡಿಕಾಕ್ ಹಾಗೂ ರೋಹಿತ್ ಶರ್ಮಾ ಏಕಾಂಗಿಯಾಗಿ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಆದರೆ ಈ ಬಾರಿ ಲಸಿತ್ ಮಾಲಿಂಗ ಅನುಪಸ್ಥಿತಿಯಲ್ಲಿ ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಕಣಕ್ಕಿಳಿಯುತ್ತಿದೆ. ಮುಂಬೈ ಇಂಡಿಯನ್ಸ್ ತಂಡದ ಸ್ಟ್ರೆಂಥ್ ಹಾಗೂ ವೀಕ್ನೆಸ್‌ಗಳೇನು? ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಇಲ್ಲಿದೆ ನೋಡಿ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?