CSK ಮ್ಯಾಚ್ ಗೆದ್ದಿದ್ದು ಹೇಗೆ? ಇಲ್ಲಿದೆ ಪಂದ್ಯದ ಟರ್ನಿಂಗ್ ಪಾಂಯ್ಟ್‌!

CSK ಮ್ಯಾಚ್ ಗೆದ್ದಿದ್ದು ಹೇಗೆ? ಇಲ್ಲಿದೆ ಪಂದ್ಯದ ಟರ್ನಿಂಗ್ ಪಾಂಯ್ಟ್‌!

Published : Sep 20, 2020, 12:41 PM ISTUpdated : Sep 20, 2020, 01:48 PM IST

ಬಹು ನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಗೆ ಶನಿವಾರ ಚಾಲನೆ ದೊರೆತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಅನ್ನು 5 ವಿಕೆಟ್‌ಗಳಿಂದ ಮಣಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಕಳೆದ ಆವೃತ್ತಿಯ ಫೈನಲ್‌ ಪಂದ್ಯದ ಸೇಡನ್ನು ತೀರಿಸಿಕೊಂಡಿತು.

ಯುಎಇ(ಸೆ.20) ಬಹು ನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್‌ ಪಂದ್ಯಾವಳಿಗೆ ಶನಿವಾರ ಚಾಲನೆ ದೊರೆತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಅನ್ನು 5 ವಿಕೆಟ್‌ಗಳಿಂದ ಮಣಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌ ಕಳೆದ ಆವೃತ್ತಿಯ ಫೈನಲ್‌ ಪಂದ್ಯದ ಸೇಡನ್ನು ತೀರಿಸಿಕೊಂಡಿತು.

ಇದರೊಂದಿಗೆ ಕಳೆದ 7 ಆವೃತ್ತಿಗಳಿಂದ ತಾನಾಡಿದ ಮೊದಲ ಪಂದ್ಯದಲ್ಲಿ ಸೋಲನ್ನು ಕಾಣುತ್ತಿದ್ದ ಮುಂಬೈ, ಸತತ 8ನೇ ಬಾರಿಯೂ ಮೊದಲ ಪಂದ್ಯದಲ್ಲಿ ಪರಾಭವಗೊಂಡಿತು. 5ನೇ ಬಾರಿ ಚಾಂಪಿಯನ್ಸ್‌ ಪಟ್ಟದ ಮೇಲೆ ಕಣ್ಣೀಟ್ಟಿರುವ ರೋಹಿತ್‌ ಶರ್ಮಾ ಪಡೆ ಪ್ರಥಮ ಚುಂಚನದಲ್ಲೇ ದಂತಭಗ್ನ ಅನುಭವಿಸಿತು.

ಇಲ್ಲಿದೆ ಮೊದಲ ಪಂದ್ಯದ ಹೈಲೈಟ್ಸ್‌

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?