IPL 2020: 4ನೇ ವಾರದಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು?

IPL 2020: 4ನೇ ವಾರದಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು?

Naveen Kodase   | Asianet News
Published : Oct 19, 2020, 03:08 PM IST

ಸದ್ಯ ಐಪಿಎಲ್ 4ನೇ ವಾರದ ಅಂತ್ಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ನಾಲ್ಕನೇ ವಾರದಲ್ಲಿ ಆರ್‌ಸಿಬಿ 3 ಪಂದ್ಯಗಳನ್ನಾಡಿ 2ರಲ್ಲಿ ಗೆಲುವು ಕಂಡಿದೆ.

ಬೆಂಗಳೂರು(ಅ.19): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ 4 ವಾರಗಳು ಕಳೆದಿದ್ದು, 4ನೇ ವಾರದಲ್ಲೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಮೋಘ ಪ್ರದರ್ಶನ ತೋರುವುದರ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಭದ್ರವಾಗಿದೆ.

ಹೌದು, ಸದ್ಯ ಐಪಿಎಲ್ 4ನೇ ವಾರದ ಅಂತ್ಯದ ವೇಳೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ನಾಲ್ಕನೇ ವಾರದಲ್ಲಿ ಆರ್‌ಸಿಬಿ 3 ಪಂದ್ಯಗಳನ್ನಾಡಿ 2ರಲ್ಲಿ ಗೆಲುವು ಕಂಡಿದೆ.

ಶಾರ್ಜಾದಲ್ಲಿ ಕೆಕೆಆರ್ ವಿರುದ್ಧ ಗೆದ್ದಿದ್ದ ಆರ್‌ಸಿಬಿ ಆ ಬಳಿಕ ಕಿಂಗ್ಸ್ ಇಲೆವನ್ ಪಂಜಾಬ್ ಎದುರು ಮುಗ್ಗರಿಸಿತ್ತು. ಇನ್ನು ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್‌ಸಿಬಿ ರೋಚಕ ಜಯ ಸಾಧಿಸಿದೆ. ನಾಲ್ಕನೇ ವಾರದಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?