ಈ ಒಂದು ವೀಕ್ನೆಸ್ ಬಗೆಹರಿಸಿಕೊಳ್ಳದಿದ್ದರೆ RCB ತಂಡಕ್ಕೆ ಅಪಾಯ ಗ್ಯಾರಂಟಿ..!

ಈ ಒಂದು ವೀಕ್ನೆಸ್ ಬಗೆಹರಿಸಿಕೊಳ್ಳದಿದ್ದರೆ RCB ತಂಡಕ್ಕೆ ಅಪಾಯ ಗ್ಯಾರಂಟಿ..!

Suvarna News   | Asianet News
Published : Oct 05, 2020, 02:04 PM IST

ಮೊದಲ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 10 ರನ್‌ಗಳಿಂದ ಗೆಲುವಿನ ಖಾತೆ ತೆರೆದಿದ್ದ ಆರ್‌ಸಿಬಿ ಆ ಬಳಿಕ ಕಿಂಗ್ಸ್‌ ಇಲೆವನ್‌ ಪಂಜಾಬ್‌ಗೆ ಶರಣಾಗಿತ್ತು. ನಂತರ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಪಡೆ ದಿಗ್ವಿಜಯ ಸಾಧಿಸಿದೆ.
 
ಬೆಂಗಳೂರು(ಅ.05): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಇಂದು ಡೆಲ್ಲಿ ವಿರುದ್ಧವೂ ಅಂತಹದ್ದೇ ಪ್ರದರ್ಶನ ತೋರುವ ವಿಶ್ವಾಸದಲ್ಲಿದೆ.

ಮೊದಲ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 10 ರನ್‌ಗಳಿಂದ ಗೆಲುವಿನ ಖಾತೆ ತೆರೆದಿದ್ದ ಆರ್‌ಸಿಬಿ ಆ ಬಳಿಕ ಕಿಂಗ್ಸ್‌ ಇಲೆವನ್‌ ಪಂಜಾಬ್‌ಗೆ ಶರಣಾಗಿತ್ತು. ನಂತರ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ವಿರುದ್ಧ ವಿರಾಟ್ ಪಡೆ ದಿಗ್ವಿಜಯ ಸಾಧಿಸಿದೆ.

ಮೇಲ್ನೋಟಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಎಲ್ಲಾ ವಿಭಾಗಗಳಲ್ಲೂ ಬಲಿಷ್ಠವಾಗಿಯೇ ಗುರುತಿಸಿಕೊಂಡಿದೆ. ಆದರೆ ಒಂದು ವಿಭಾಗದಲ್ಲಿ ಮಾತ್ರ ಸಾಕಷ್ಟು ಪರದಾಡುತ್ತಿದೆ. ಈ ಒಂದು ಸಮಸ್ಯೆಗೆ ವಿರಾಟ್‌ ಪಡೆ ಪರಿಹಾರ ಕಂಡುಕೊಳ್ಳದಿದ್ದರೆ, ಪ್ರಶಸ್ತಿ ಗೆಲ್ಲುವುದಿರಲಿ ಪ್ಲೇ ಆಫ್ ಹಂತ ಪ್ರವೇಶಿಸುವ ಹಾದಿ ಕೂಡಾ ಕಠಿಣವಾಗಿರಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ 
 
03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?