IPL
Nov 2, 2020, 4:41 PM IST
ಬೆಂಗಳೂರು(ನ.02): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಲೀಗ್ ಹಂತದ ಕೊನೆಯ 2 ಪಂದ್ಯಗಳು ಬಾಕಿ ಇದ್ದರೂ ಇನ್ನೂ ಪ್ಲೇ ಆಫ್ ಪ್ರವೇಶಿಸಲು 3 ಸ್ಥಾನಗಳಿಗಾಗಿ 4 ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ.
ನವೆಂಬರ್ 02ರಂದು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಗೆದ್ದಂತಹ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಅರ್ಹತೆಗಿಟ್ಟಿಸಿಕೊಳ್ಳಲಿದೆ.
RCB ಸಂಭಾವ್ಯ ತಂಡ: ಡೆಲ್ಲಿ ವಿರುದ್ಧದ ಮಹತ್ವದ ಪಂದ್ಯದಲ್ಲಿ ವಿರಾಟ್ ಪಡೆಯಲ್ಲಿ 2 ಬದಲಾವಣೆ?
ಇಂದಿನ ಪಂದ್ಯದಲ್ಲಿ ಮುಗ್ಗರಿಸುವ ತಂಡ ಪ್ಲೇ ಆಫ್‌ಗೇರುವ ಸಾಧ್ಯತೆಯಿದೆಯಾ? ಇಂದಿನ ಪಂದ್ಯಗಳಲ್ಲಿ ಉಭಯ ತಂಡಗಳಲ್ಲಿ ಏನಾದರೂ ಬದಲಾವಣೆಗಳಾಬಹುದಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.