IPL 2020 ಟೂರ್ನಿಯಲ್ಲಿ 2ನೇ ಬಾರಿಗೆ ಆರ್‌ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಮೊದಲ ಹೋರಾಟದಲ್ಲಿ ಪಂಜಾಬ್ ವಿರುದ್ಧ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಇತ್ತ ಪಂಜಾಬ್ ತಂಡಕದ ಪ್ಲೇ ಆಫ್ ಕನಸು ಜೀವಂತವಾಗಲು ಈ ಪಂದ್ಯ ಗೆಲ್ಲಲೇಬೇಕಿದೆ. ಇಷ್ಟೇ ಅಲ್ಲ ಈ ರೋಚಕ ಹೋರಾಟ ಹಲವು ಕುತೂಹಲಕ್ಕೆ ಕಾರಣವಾಗಿದೆ.
ಶಾರ್ಜಾ(ಅ.15): IPL 2020 ಟೂರ್ನಿಯಲ್ಲಿ 2ನೇ ಬಾರಿಗೆ ಆರ್‌ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಮೊದಲ ಹೋರಾಟದಲ್ಲಿ ಪಂಜಾಬ್ ವಿರುದ್ಧ ಮುಗ್ಗರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ. ಇತ್ತ ಪಂಜಾಬ್ ತಂಡಕದ ಪ್ಲೇ ಆಫ್ ಕನಸು ಜೀವಂತವಾಗಲು ಈ ಪಂದ್ಯ ಗೆಲ್ಲಲೇಬೇಕಿದೆ. ಇಷ್ಟೇ ಅಲ್ಲ ಈ ರೋಚಕ ಹೋರಾಟ ಹಲವು ಕುತೂಹಲಕ್ಕೆ ಕಾರಣವಾಗಿದೆ.