ಐಪಿಎಲ್ 2020: ಹಾಲಿ ಚಾಂಪಿಯನ್ ಮುಂಬೈಗೆ ರಾಜಸ್ಥಾನ ಟಕ್ಕರ್ ಕೊಡುತ್ತಾ?

ಐಪಿಎಲ್ 2020: ಹಾಲಿ ಚಾಂಪಿಯನ್ ಮುಂಬೈಗೆ ರಾಜಸ್ಥಾನ ಟಕ್ಕರ್ ಕೊಡುತ್ತಾ?

Naveen Kodase   | Asianet News
Published : Oct 06, 2020, 04:11 PM IST

ಪ್ರಸ್ತುತ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 5 ಪಂದ್ಯಗಳನ್ನಾಡಿ 3 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡವು ತಲಾ 2 ಗೆಲುವು ಹಾಗೂ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.
 
ಬೆಂಗಳೂರು(ಅ.06): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 20ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.

ಪ್ರಸ್ತುತ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 5 ಪಂದ್ಯಗಳನ್ನಾಡಿ 3 ಗೆಲುವು ಹಾಗೂ 2 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ರಾಯಲ್ಸ್ ತಂಡವು ತಲಾ 2 ಗೆಲುವು ಹಾಗೂ ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ಬಲಾಬಲ ಹೇಗಿದೆ? ಈ ಹಿಂದಿನ ಪ್ರದರ್ಶನದಲ್ಲಿ ಯಾವ ತಂಡ ಮೇಲುಗೈ ಸಾಧಿಸಿದೆ. ಮುಂಬೈ ಗೆಲುವಿನ ನಾಗಲೋಟಕ್ಕೆ ಸ್ಟೀವ್ ಸ್ಮಿತ್ ಪಡೆ ಬ್ರೇಕ್ ಹಾಕುತ್ತಾ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?