ರೋಹಿತ್‌ಗೆ ಕೌಂಟರ್ ಕೊಟ್ಟ ಕಿಂಗ್ ವಿರಾಟ್ ಕೊಹ್ಲಿ..!

ರೋಹಿತ್‌ಗೆ ಕೌಂಟರ್ ಕೊಟ್ಟ ಕಿಂಗ್ ವಿರಾಟ್ ಕೊಹ್ಲಿ..!

Suvarna News   | Asianet News
Published : Mar 09, 2020, 05:50 PM IST

ಮೂರು ದಿನಗಳ ಹಿಂದಷ್ಟೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 13ನೇ ಆವೃತ್ತಿಯ ಐಪಿಎಲ್ ನಮ್ದೇ ಎಂದು ಘರ್ಜಿಸಿದ್ದರು. ಇದೀಗ ಅದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಟಕ್ಕರ್ ನೀಡಿದ್ದಾರೆ.

ಬೆಂಗಳೂರು(ಮಾ.09): ಭಾರತದ ಚುಟುಕು ಕ್ರಿಕೆಟ್ ಹಬ್ಬ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಒಬ್ಬರು ಮತ್ತೊಬ್ಬರ ಕಾಲೆಳೆಯುವುದು ಆರಂಭವಾಗಿದೆ.

ಮೂರು ದಿನಗಳ ಹಿಂದಷ್ಟೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ 13ನೇ ಆವೃತ್ತಿಯ ಐಪಿಎಲ್ ನಮ್ದೇ ಎಂದು ಘರ್ಜಿಸಿದ್ದರು. ಇದೀಗ ಅದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಟಕ್ಕರ್ ನೀಡಿದ್ದಾರೆ.

ಹೌದು, ಇಷ್ಟು ದಿನ ಒಂದು ಲೆಕ್ಕ, ಇನ್ಮೇಲೆ ಇನ್ನೊಂದು ಲೆಕ್ಕಾ. ಈ ಬಾರಿ ಜವಾಬು ಬೇರೆಯದ್ದೇ ಆಗಿರುತ್ತೆ ನೋಡು ಎಂದಿರುವ ಪ್ರೊಮೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.