IPL 2020: ಬಲಿಷ್ಠ RCB ತಂಡದಲ್ಲಿ ಯಾರಿಗೆಲ್ಲಾ ಸಿಗಲಿದೆ ಚಾನ್ಸ್..?

IPL 2020: ಬಲಿಷ್ಠ RCB ತಂಡದಲ್ಲಿ ಯಾರಿಗೆಲ್ಲಾ ಸಿಗಲಿದೆ ಚಾನ್ಸ್..?

Naveen Kodase   | Asianet News
Published : Jan 10, 2020, 05:32 PM ISTUpdated : Jan 13, 2020, 01:42 PM IST

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕಪ್ ಗೆದ್ದೇ ತೀರಬೇಕೆಂಬ ಛಲದೊಂದಿಗೆ ಸಜ್ಜಾಗಿದೆ. ಈಗಾಗಲೇ ಡಿಸೆಂಬರ್ 19ರಂದು ನಡೆದ ಆಟಗಾರರ ಹರಾಜಿನಲ್ಲಿ ಸಾಕಷ್ಟು ಅಳೆದು-ತೂಗಿ ತಮಗೆ ಬೇಕಾದ ಆಟಗಾರರನ್ನು ಖರೀದಿಸಿದೆ. RCB ತಂಡದ ಆಡುವ ಹನ್ನೊಂದರ ಬಳಗ ಹೇಗಿರಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...

ಬೆಂಗಳೂರು[ಜ.10]: ಕಳೆದ 12 ಐಪಿಎಲ್ ಟೂರ್ನಿಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲಲು ಸಫಲವಾಗಿಲ್ಲ. ಈ ಸಲ ಕಪ್ ನಮ್ದೇ ಎನ್ನುವ ಅಭಿಮಾನಿಗಳ ಬಯಕೆಯನ್ನು ಬೆಂಗಳೂರು ಮೂಲದ ಫ್ರಾಂಚೈಸಿ ಈಡೇರಿಸಿಲ್ಲ. ಆದರೆ ಈ ಬಾರಿ 2020ಯಲ್ಲಿ ವಿಭಿನ್ನ ರಣತಂತ್ರದೊಂದಿಗೆ ಕಣಕ್ಕಿಳಿಯಲು ವಿರಾಟ್ ಪಡೆ ಸಜ್ಜಾಗಿದೆ.

12 ಆವೃತ್ತಿಗಳ ಪೈಕಿ RCB ತಂಡ ಮೂರು ಬಾರಿ ಫೈನಲ್ ಪ್ರವೇಶಿಸಿದೆಯಾದರೂ, ಅಂತಿಮ ಸುತ್ತಿನಲ್ಲಿ ಮುಗ್ಗರಿಸುವ ಮೂಲಕ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತವಾಗಿದೆ. ಹೀಗಿರುವಾಗ ಈ ಬಾರಿ RCB ಫ್ರಾಂಚೈಸಿ ಸಾಕಷ್ಟು ಅಳೆದು ತೂಗಿ ತಮಗೆ ಅಗತ್ಯವಿರುವ 8 ಆಟಗಾರರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿದೆ.

2020ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಯಿಂಗ್ XI ಹೇಗಿರಬಹುದು? ಯಾರಿಗೆಲ್ಲಾ ತಂಡದಲ್ಲಿ ಸ್ಥಾನ ಸಿಗಬಹುದು ಎನ್ನುವುದರ ವಿಶ್ಲೇಷಣೆ  ಇಲ್ಲಿದೆ ನೋಡಿ... 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?