IPL 2020: ರೋಹಿತ್ ಪಡೆ ಸನ್‌ರೈಸರ್ಸ್‌ಗೆ ಶಾಕ್ ಕೊಟ್ಟಿದ್ದು ಹೇಗೆ?

IPL 2020: ರೋಹಿತ್ ಪಡೆ ಸನ್‌ರೈಸರ್ಸ್‌ಗೆ ಶಾಕ್ ಕೊಟ್ಟಿದ್ದು ಹೇಗೆ?

Suvarna News   | Asianet News
Published : Oct 05, 2020, 01:15 PM IST

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಕ್ವಿಂಟನ್ ಡಿಕಾಕ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ ಹಾಗೂ ಕಿರಾನ್ ಪೊಲ್ಲಾರ್ಡ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ಕಳೆದುಕೊಂಡು 208 ರನ್ ಬಾರಿಸಿತ್ತು.

ಶಾರ್ಜಾ(ಅ.05): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಭಾನುವಾರ(ಅ.04) ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಪಡೆ 34 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಕ್ವಿಂಟನ್ ಡಿಕಾಕ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ ಹಾಗೂ ಕಿರಾನ್ ಪೊಲ್ಲಾರ್ಡ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್ ಕಳೆದುಕೊಂಡು 208 ರನ್ ಬಾರಿಸಿತ್ತು.

ಕಠಿಣ ಗುರಿ ಬೆನ್ನತ್ತಿದ ಹೈದರಾಬಾದ್ ತಂಡ ಡೇವಿಡ್ ವಾರ್ನರ್, ಮನೀಶ್ ಪಾಂಡೆ ಆಕರ್ಷಕ ಬ್ಯಾಟಿಂಗ್ ಹೊರತಾಗಿಯೂ ಆಘಾತಕಾರಿ ಸೋಲು ಕಂಡಿತು. ಶಾರ್ಜಾದಲ್ಲಿ ನಡೆದ ಪಂದ್ಯ ಹೇಗಿತ್ತು ಎನ್ನುವುದರ ಹೈಲೈಟ್ಸ್ ಇಲ್ಲಿದೆ ನೋಡಿ 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
03:05ಟಾಪ್ -2 ಸ್ಥಾನಕ್ಕಾಗಿಂದು ಮುಂಬೈ vs ಪಂಜಾಬ್ ಬಿಗ್ ಫೈಟ್
10:21IPL 2021: ಮೆಗಾ ಹರಾಜು ನಡೆದರೆ ಆರ್‌ಸಿಬಿ ಯಾರನ್ನು ಉಳಿಸಿಕೊಳ್ಳುತ್ತೆ?
05:39ಹಳೆಯ ಸಂಪ್ರದಾಯಗಳಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್‌..!
07:36ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?
04:15IPL 2020 ಫೈನಲ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್!
07:51IPL 2020: ಹೈದರಾಬಾದ್ ಮಣಿಸಿ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುತ್ತಾ ಡೆಲ್ಲಿ ಕ್ಯಾಪಿಟಲ್ಸ್?
03:04IPL 2020: 13ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಯಾರು?