ಉತ್ತರ ಕರ್ನಾಟಕದಲ್ಲಿ ಮಳೆಗಾಗಿ ಹಾಹಾಕಾರ, ಕಲಬುರಗಿಯಲ್ಲಿ ಮುಂಗಾರು ವಿಳಂಬ....

ಉತ್ತರ ಕರ್ನಾಟಕದಲ್ಲಿ ಮಳೆಗಾಗಿ ಹಾಹಾಕಾರ, ಕಲಬುರಗಿಯಲ್ಲಿ ಮುಂಗಾರು ವಿಳಂಬ....

Published : Jun 22, 2023, 12:32 PM IST

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರಗಾಲದ ಆತಂಕ ಮೂಡಿದೆ.

ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬರಗಾಲದ ಆತಂಕ ಮೂಡಿದೆ. ಕಲಬುರಗಿ ಜಿಲ್ಲೆಯಲ್ಲಿ ಇಷ್ಟೊತ್ತಿಗೆ ಮಳೆ ಸುರಿದು ಬಿತ್ತನೆ ಆರಂಭವಾಗಬೇಕಿತ್ತು. ಇದೀಗ ಜೂನ್‌ ತಿಂಗಳೂ ಮುಗಿಯುತ್ತಿದ್ದರು ನಿರೀಕ್ಷಿತ ಮಳೆಯಾಗಿಲ್ಲ . ಇನ್ನು ಜಮೀನು ಹದ ಮಾಡಿಕೊಂಡು ಬಿತ್ತನೆಗೆ ಸಿದ್ದಂತೆ ಮಾಡಿಕೊಂಡ ರೈತರಲ್ಲಿ ಆತಂಕ ಮೂಡಿದೆ. ಜೂನ್‌ 1 ರಿಂದ 16ರವರೆಗೆ 64.6 ಮಿ.ಮೀ ಮಳೆಯಾಗಬೇಕಿತ್ತು .ಆದರೆ 20.7 ಮಿ.ಮೀ ಮಾತ್ರ ಮಳೆ ಸುರಿದಿದೆ.ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿದೆಎಂದು ಹವಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. 

07:39ನಾಟಿ ಔಷಧಿ ಸೇವಿಸಿ ಮೂವರು ದುರ್ಮರಣ: ಹನುಮಾನ್ ದೇವಸ್ಥಾನದಲ್ಲಿ ಔಷಧಿ ನೀಡುವ ಫಕಿರಪ್ಪಾ ಎಸ್ಕೇಪ್!
21:52ತಂಗಿಯ ಕ್ಲಾಸ್​ಮೇಟನ್ನೇ ಪಟಾಯಿಸಿಬಿಟ್ಟ ದುಬೈ ಬಾಯ್! ದುಬೈನಲ್ಲೇ ಕೂತು ಅವಳ ವಿಡಿಯೋ ಹರಿಬಿಟ್ಟ!
02:13ಕಲಬುರಗಿ ಅಣಕು ಮರ್ಡರ್ ರೀಲ್ಸ್ ವೈರಲ್; ಇಬ್ಬರನ್ನು ಅರೆಸ್ಟ್ ಮಾಡಿದ ಪೊಲೀಸರು!
48:19News Hour: ಖರ್ಗೆ ಕೋಟೆಯಲ್ಲಿ ‘ರಾಜೀನಾಮೆ’ ಸಮರ
06:17ಮತ್ತೆ ಕಲಬುರಗಿ ಮಹಾನಗರ ಪಾಲಿಕೆ ನಿರ್ಲಕ್ಷ: ಮಕ್ಕಳ ಶಾಲಾ ವಾಹನಕ್ಕೆ ಕರೆಂಟ್ ಶಾಕ್, ಮಹಿಳೆ ಸ್ಥಿತಿ ಗಂಭೀರ
23:45 ಸಿಗರೇಟ್​​ ಕದ್ದ ಅಂತ ಬೇಕಬಿಟ್ಟಿ ಹೊಡೆದು ಕೊಂದರು! ಲಕ್ಷ ಮೌಲ್ಯದ ಸಿಗರೇಟ್​ ಅಂತೆ, ಅದು ಸಿಗರೇಟೇನಾ?
05:09ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿಗೆ ಅಮಾಯಕ ಬಾಲಕ ಬಲಿ!
09:23ಕಲಬುರಗಿ ಜೈಲಿನಲ್ಲಿ ಖೈದಿಗಳ ಬಿಂದಾಸ್ ಲೈಫ್: ಇದು ಅಧೀಕ್ಷಕಿ ವಿರುದ್ಧದ ಷಡ್ಯಂತ್ರವೇ?
02:18ವರದಕ್ಷಿಣೆ ಕೇಸ್‌ಲ್ಲಿ 26 ವರ್ಷ ಜೈಲಿನಲ್ಲಿದ್ದ 93 ವರ್ಷದ ಅಜ್ಜಿ, ಬಿಡುಗಡೆಯಾದ ಒಂದೇ ವಾರಕ್ಕೆ ಸಾವು
03:24Kalaburagi: ಮಹಿಳಾ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು
Read more