Covid19: ಧಾರವಾಡ SDM ಕಾಲೇಜಲ್ಲಿ ಕೊರೋನಾ ಸ್ಫೋಟ:  ಮತ್ತೆ 116 ವಿದ್ಯಾರ್ಥಿಗಳಿಗೆ ಪಾಸಿಟಿವ್‌

Covid19: ಧಾರವಾಡ SDM ಕಾಲೇಜಲ್ಲಿ ಕೊರೋನಾ ಸ್ಫೋಟ: ಮತ್ತೆ 116 ವಿದ್ಯಾರ್ಥಿಗಳಿಗೆ ಪಾಸಿಟಿವ್‌

Published : Nov 26, 2021, 02:11 PM ISTUpdated : Nov 26, 2021, 02:42 PM IST

*  ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಕಾಣಿಸಿಕೊಂಡ ಸೋಂಕು
*  ಆಸ್ಪತ್ರೆಯಲ್ಲಿ 3000 ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ 
*  ಮತ್ತೆ ಕೊರೋನಾ ಅಲೆ ಶುರುವಾಯ್ತಾ?
 

ಧಾರವಾಡ(ನ.26): ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ನಗರದ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.  ಮತ್ತೆ 116 ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟಿವ್‌ ಆಗಿದೆ. ಈ ಮೂಲಕ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 182 ವಿದ್ಯಾರ್ಥಿಗಳಿಗೆ ಕೊರೋನಾ ಅಟ್ಯಾಕ್‌ ಆಗಿದೆ. ಈ ಮೂಲಕ ಕಾಲೇಜು ಸಿಬ್ಬಂದಿಯನ್ನ ಬೆಚ್ಚಿಬೀಳಿಸಿದೆ ವೈರಸ್‌. 

COVID 19 cases explode : ಬೋರ್ಡಿಂಗ್ ಶಾಲೆಯಲ್ಲಿ 33 ವಿದ್ಯಾರ್ಥಿಗಳಿಗೆ ಸೋಂಕು

ಆಸ್ಪತ್ರೆಯಲ್ಲಿ 3000 ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಕೋವಿಡ್‌ ಟೆಸ್ಟ್‌ ಮಾಡಲಾಗಿದೆ. ಇವರೆಲ್ಲರೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಮತ್ತೆ ಕೊರೋನಾ ಅಲೆ ಶುರುವಾಯ್ತಾ ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವವಾಗಿವೆ. ಡೆಲ್ಟಾಗಿಂತಲೂ ಡೇಂಜರ್‌ ವೈರಸ್‌ ತಳಿ ಪತ್ತೆಯಾಗಿದೆ. ಹೋಯ್ತು ಅಂತಿದ್ದಂಗೆ ಮತ್ತೆ ಕೊರೋನಾ ಬಂದಿದೆ. ಜನರು ಹಳೆ ಜೀವನಕ್ಕೆ ವಾಪಸ್ಸಾಗುತ್ತಿದ್ದಂತೆ ಹೊಸ ತಳಿ ವೈರಸ್‌ ಅಬ್ಬರ ಶುರುವಾಗಿದೆ. 
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more