ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಪದ್ಧತಿ

Published : Oct 27, 2021, 11:24 AM ISTUpdated : Oct 27, 2021, 12:55 PM IST

ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

ಮೈಸೂರು (ಅ.27):  ಮೈಸೂರಿನಲ್ಲಿ ಇನ್ನೂ ಜೀವಂತ ಇದೆ ಅನಿಷ್ಟ ಬಹಿಷ್ಕಾರ ಪದ್ದತಿ. ಯಜಮಾನರ ಮಾತು ಮೀರಿದ ಹಿನ್ನೆಲೆ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.  ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಮೂಗೂರು ಗ್ರಾಮದಲ್ಲಿ ಅನಿಷ್ಟ ಪದ್ಧತಿ ಬೆಳಕಿಗೆ ಬಂದಿದೆ. 

ಬೆಳಗಾವಿ: ಜಮೀನು ವಿವಾದ, ಯೋಧನ ಕುಟುಂಬಕ್ಕೆ ಬಹಿಷ್ಕಾರ

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ ಹಾಕಿರುವ ಬಹಿಷ್ಕಾರ ಹಾಕಲಾಗಿದೆ. ಗ್ರಾಮ ಪಂಚಾಯ್ತಿ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬ ಸದಸ್ಯರನ್ನು ಯಾರು ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.ಬಹಿಷ್ಕಾರಕ್ಕೊಳಗಾದವರ ವಿವಾಹವೊಂದರಲ್ಲಿ ಭಾಗಿಯಾದವರಿಗೆ ಬಿದ್ದಿದೆ 25 ಸಾವಿರ ದಂಡ ವಿಧಿಸಲಾಗುತ್ತದೆ.  ವಾಲ್ಮೀಕಿ ಭವನಕ್ಕೆ ಜಾಗ ಕೊಡಲಿಲ್ಲ ಎಂದು ಕೋಪದಿಂದ ಬಹಿಷ್ಕಾರ ಹಾಕಲಾಗಿದೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more