ಬೆಳಗಾವಿಯಿಂದ ವಿಮಾನ ಹಾರಾಟ ಜೋರು

ಬೆಳಗಾವಿಯಿಂದ ವಿಮಾನ ಹಾರಾಟ ಜೋರು

Published : May 25, 2020, 03:09 PM IST

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಕಾಲ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮುಂದಿನ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಬೆಳಗಾವಿ(ಮೇ.25): ಜಿಲ್ಲೆಯ ವಿಮಾನ ನಿಲ್ದಾಣದಿಂದ ಸುಮಾರು 13 ವಿಮಾನಗಳು ಹಾರಾಟ ಆರಂಭಿಸಿವೆ. ಬೆಂಗಳೂರಿನಿಂದ ಬೆಳಗಾವಿಗೆ ಮೊದಲ  ಫ್ಲೈಟ್ ಬೆಳಗ್ಗೆ 8.40 ನಿಮಿಷಕ್ಕೆ ಬಂದಿಳಿಯಿತು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಹೊರರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಕಾಲ ಹೋಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆ ಬಳಿಕ ಮುಂದಿನ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಇನ್ನು ಮೈಸೂರಿನಿಂದ ಬೆಳಗಾವಿಗೆ ಬರಬೇಕಿದ್ದ ವಿಮಾನ ತಾಂತ್ರಿಕ ಕಾರಣದಿಂದಾಗಿ ರದ್ದಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?