ಚಾಮರಾಜನಗರ: ಬೈಕ್ ಚೇಸ್ ಮಾಡಿದ ಹೆಬ್ಬುಲಿ, ವಿಡಿಯೋ ವೈರಲ್

ಚಾಮರಾಜನಗರ: ಬೈಕ್ ಚೇಸ್ ಮಾಡಿದ ಹೆಬ್ಬುಲಿ, ವಿಡಿಯೋ ವೈರಲ್

Published : Jun 30, 2019, 03:53 PM IST

ಬೈಕ್ ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಸೊಬಗನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾಗ ದಿಢೀರ್ ಅಂತಾ ಹುಲಿಯೊಂದು ದಾಳಿಗೆ ಮುಂದಾಗಿದ್ದ ದೃಶ್ಯ  ಸೆರೆಯಾಗಿದೆ. 

ಚಾಮರಾಜನಗರ, [ಜೂ.30]: ಬೈಕ್ ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಸೊಬಗನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾಗ ದಿಢೀರ್ ಅಂತಾ ಹುಲಿಯೊಂದು ದಾಳಿಗೆ ಮುಂದಾಗಿದ್ದ ದೃಶ್ಯ  ಸೆರೆಯಾಗಿದೆ. 

ಬಂಡೀಪುರ ರಾಷ್ಟ್ರೀಯ ಉದ್ಯಾನದ ಮಧ್ಯದಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ ಕೇರಳ ಗಡಿಯ ಮುತ್ತಂಗ ಎಂಬಲ್ಲಿ ಸವಾರರಿಬ್ಬರು ಬೈಕ್ ನಲ್ಲಿ ಹೋಗುತ್ತಿದ್ದಾಗ ತಮ್ಮ ಮೊಬೈಲ್ ನಲ್ಲಿ ಪ್ರಕೃತಿಯ ಸೊಬಗನ್ನು ಚಿತ್ರೀಸಿಕೊಳ್ಳುತ್ತಿದ್ದರು. ಈ ವೇಳೆ ಹೊಂಚು ಹಾಕಿ ಕುಳಿತ್ತಿದ್ದ ಹುಲಿಯೊಂದು ವೇಗವಾಗಿ ಬಂದು ದಾಳಿಗೆ ಮುಂದಾಗಿದೆ. ಆದರೆ ಬೈಕ್ ಸ್ವಲ್ಪ ವೇಗವಾಗಿದ್ದರಿಂದ ಬೇಟೆಯಾಡಲು ಸಾಧ್ಯವಾಗದೆ ಪಕ್ಕಕ್ಕೆ ಹೋಗಿದೆ. ಇದ್ರಿಂದ ಬೈಕ್ ಸವಾರರು ಬಚಾವ್ ಆಗಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!